ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾದಗಿರಿಗೆ ವೈದ್ಯಕೀಯ ಕಾಲೇಜು

Last Updated 12 ಡಿಸೆಂಬರ್ 2019, 20:15 IST
ಅಕ್ಷರ ಗಾತ್ರ

ಯಾದಗಿರಿ:ಇಲ್ಲಿನಜಿಲ್ಲಾ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಕೇಂದ್ರ ಸರ್ಕಾರ ಮಂಜೂರಾತಿ ನೀಡಿದೆ.

‘ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಹರ್ಷವರ್ಧನ್‌ ಅವರು ರಾಯಚೂರು ಸಂಸದ ರಾಜಾ ಅಮರೇಶ್ವರ ನಾಯಕ ಅವರಿಗೆ ಪತ್ರ ಬರೆದು ಈ ವಿಷಯವಾಗಿ ಮಾಹಿತಿ ನೀಡಿದ್ದಾರೆ’ ಎಂದು ಶಾಸಕವೆಂಕಟರೆಡ್ಡಿಗೌಡ ಮುದ್ನಾಳ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT