ಯಾದಗಿರಿ: ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಸೋಮವಾರ ನಗರದ ವಿವಿಧ ಹಾಸ್ಟೆಲ್, ವಸತಿ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಗರದ ಮಲ್ಲಪ್ಪ ಲೇಔಟ್‍ನಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಬಾಲಕಿಯರ ಹಾಸ್ಟೆಲ್‍ಗೆ ಭೇಟಿ ನೀಡಿದರು. ವಿವಿಧ ವಿಭಾಗಗಳಿಗೆ, ಕೊಠಡಿಗಳಿಗೆ ತೆರಳಿದ ಸಚಿವರು, ಸೌಲಭ್ಯಗಳನ್ನು ಪರಿಶೀಲಿಸಿದರು. ವಿದ್ಯಾರ್ಥಿಗಳು ಹಾಗೂ ಹಾಸ್ಟೆಲ್ ಸಿಬ್ಬಂದಿಗಳೊಂದಿಗೆ ಸಮಾಲೋಚನೆ ನಡೆಸಿದ ಸಚಿವರು, ಬಳಿಕ ಹಾಸ್ಟೆಲ್‍ನಲ್ಲಿ ಬೆಳಿಗ್ಗಿನ ಉಪಹಾರ ಮಾಡಿದರು.

ನಂತರ ಮುಂಡರಗಿಯಲ್ಲಿರುವ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಗೆ ಭೇಟಿ ನೀಡಿದ ಸಚಿವರು ಕಂಪ್ಯೂಟರ್ ಪ್ರಯೋಗಾಲಯ ಉದ್ಘಾಟಿಸಿದರು. ಅಲ್ಲಿನ ವಿವಿಧ ತರಗತಿಗಳಿಗೆ ತೆರಳಿ ವಿದ್ಯಾರ್ಥಿಗಳೊಂದಿಗೆ ಸಮಾಲೋಚಿ ಸಿದರು. ವಿದ್ಯಾರ್ಥಿಗಳಿಗೆ ಸಿಗುತ್ತಿರುವ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.