ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಯಾದಗಿರಿ: ಕೊಳವೆಬಾವಿ ಪೈಪ್ ಮೇಲೆತ್ತಲು ಮಕ್ಕಳ ಬಳಕೆ ಮಾಡಿಕೊಂಡ ಖಾಸಗಿ ಶಾಲೆ

ಕ್ರಮಕ್ಕೆ ಮುಂದಾಗದ ಅಧಿಕಾರಿಗಳು: ಆರೋಪ
Published : 11 ಮಾರ್ಚ್ 2025, 6:01 IST
Last Updated : 11 ಮಾರ್ಚ್ 2025, 6:01 IST
ಫಾಲೋ ಮಾಡಿ
Comments
ಈ ಬಗ್ಗೆ ಬಿಇಒ ಜೊತೆ ಮಾತನಾಡಿ ಸಂಬಂಧಿಸಿದ ಪೊಲೀಸ್ ಠಾಣೆಯಲ್ಲಿ ಇಂದೆ ಪ್ರಕರಣ ದಾಖಲಿಸುವಂತೆ ಸೂಚನೆ ನೀಡಲಾಗುವುದು
ಚನ್ನಬಸಪ್ಪ ಮುಧೋಳ ಡಿಡಿಪಿಐ ಯಾದಗಿರಿ
ಈ ಘಟನೆ ಇಡೀ ರಾಜ್ಯದ ಗಮನ ಸೆಳೆದಿದ್ದರೂ ಇಲ್ಲಿಯವರೆಗೂ ಶಾಲೆಯ ಬಗ್ಗೆ ಕನಿಕರ ತೋರುತ್ತಿರುವ ಅಧಿಕಾರಿಗಳ ಬೇಜವಾಬ್ದಾರಿ ವರ್ತನೆ ಖಂಡನೀಯ
ಶ್ರೀಶೈಲ್ ಕಾಚಾಪುರ, ಕರವೇ ಮುಖಂಡ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT