ಯಾದಗಿರಿ: ಸಿಂಧಗಿ-ಹೈದರಾಬಾದ್ ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ.

ಮೃತರನ್ನು ಯಾದಗಿರಿ ನಗರದ ನಿವಾಸಿಯಾಗಿದ್ದ ಕೃಷ್ಣ ಬಾಬು (40) ಎಂದು ಗುರುತಿಸಲಾಗಿದೆ. ಮೂಲತಃ ಗಣಪುರ ಗ್ರಾಮದವರಾಗಿದ್ದ ಕೃಷ್ಣ ಅವರು ಯಾದಗಿರಿಯಲ್ಲಿ ವಾಸವಿದ್ದು, ತಮ್ಮ ಸ್ವಗ್ರಾಮ ಗಣಪುರಕ್ಕೆ ತೆರಳುತ್ತಿದ್ದ ವೇಳೆ ರಾತ್ರಿ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ತೀವ್ರತೆಗೆ ಸ್ಥಳದಲ್ಲೇ ಮೃತಪಟ್ಟಿದ್ದಾಗಿ ತಿಳಿದು ಬಂದಿದೆ. ಮೃತ ಕೃಷ್ಣ ಅವರಿಗೆ ಪತ್ನಿ ಹಾಗೂ ಆರು ವರ್ಷದ ಮಗುವಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-32-205572250

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.