ವಡಗೇರಾ: ‘ಏಪ್ರಿಲ್ 14 ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿಯನ್ನು ತಾಲ್ಲೂಕು ಆಡಳಿತದ ವತಿಯಿಂದ ಆಚರಿಸಲಾಗುತ್ತಿದೆ’ ಎಂದು ತಹಶೀಲ್ದಾರ್ ಮಂಗಲಾ ಎಂ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ ಅವರು, ‘ಜಯಂತಿಯನ್ನು ಆಚರಿಸುವ ಅಂಗವಾಗಿ ಏಪ್ರಿಲ್ 6ರಂದು ಬೆಳಿಗ್ಗೆ 11 ಗಂಟೆಗೆ ತಹಶೀಲ್ದಾರ್ ಕಾರ್ಯಾಲಯದಲ್ಲಿ ಪೂರ್ವ ಸಿದ್ಧತಾ ಸಭೆಯನ್ನು ಕರೆಯಲಾಗಿದೆ. ಅದಕ್ಕಾಗಿ ತಾಲ್ಲೂಕು ಮಟ್ಟದ ಅಧಿಕಾರಿಗಳು, ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸಮುದಾಯ ಮುಖಂಡರು, ಕನ್ನಡ ಪರ, ರೈತಪರ ಹಾಗೂ ತಾಲ್ಲೂಕಿನ ಎಲ್ಲಾ ಸಮುದಾಯದ ಮುಖಂಡರು ಸಭೆಗೆ ಹಾಜರಾಗಬೇಕು’ ಎಂದು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260404-30-293367756

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.