ಸೋಮವಾರ, 3 ನವೆಂಬರ್ 2025
×
ADVERTISEMENT
ADVERTISEMENT

ಯಾದಗಿರಿ | ಮಂದಗತಿಯಲ್ಲಿ ಸಾಗಿದೆ ಹಿಂಗಾರು ಬಿತ್ತನೆ

49,909 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ; ಶೇ 14.85ರಷ್ಟು ಬಿತ್ತನೆ ಪೂರ್ಣ
Published : 3 ನವೆಂಬರ್ 2025, 7:46 IST
Last Updated : 3 ನವೆಂಬರ್ 2025, 7:46 IST
ಫಾಲೋ ಮಾಡಿ
Comments
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ರತೇಂದ್ರನಾಥ ಸೂಗುರ
ರತೇಂದ್ರನಾಥ ಸೂಗುರ
ಮಲ್ಲಿಕಾರ್ಜುನ ಸತ್ಯಂಪೇಟೆ
ಮಲ್ಲಿಕಾರ್ಜುನ ಸತ್ಯಂಪೇಟೆ
ಬೆಳೆ ಕಳೆದುಕೊಂಡ ರೈತರು ಮೊದಲೇ ಸಂಕಷ್ಟದಲ್ಲಿ ಇದ್ದಾರೆ. ಬಿತ್ತನೆ ಬೀಜಗಳಿಗೆ ಕೊರತೆ ಇಲ್ಲದಂತೆ ದಾಸ್ತಾನು ಮಾಡಿಕೊಂಡು ವಿತರಣೆ ಮಾಡಲಾಗುತ್ತಿದೆ
ರತೇಂದ್ರನಾಥ ಸೂಗುರ ಜಂಟಿ ಕೃಷಿ ನಿರ್ದೇಶಕ
ಬೆಳೆಗಳನ್ನು ಕಳೆದುಕೊಂಡ ರೈತರಿಗೆ ತಕ್ಷಣವೇ ಬೆಳೆಹಾನಿ ಪರಿಹಾರ ಕೊಟ್ಟು ಹಿಂಗಾರು ಬಿತ್ತನೆಗೆ ಬಿತ್ತನೆ ಬೀಜ ಗೊಬ್ಬರದ ವ್ಯವಸ್ಥೆಯನ್ನು ಮಾಡಬೇಕು
ಮಲ್ಲಿಕಾರ್ಜುನ ಸತ್ಯಂಪೇಟೆ ‌ಕರ್ನಾಟಕ ರಾಜ್ಯ ರೈತ ಸಂಘದ ಉಪಾಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT