ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಿಂದ ಆಶಾ ಕಾರ್ಯಕರ್ತೆಯರಿಗೆ ಗೌರವ ಧನ ಬಾರದಿರುವುದು ಕುಟುಂಬ ನಿರ್ವಹಣೆಗೆ ಕಷ್ಟಕರವಾಗಿದೆ. ಕೂಡಲೇ ಸರ್ಕಾರ ಜಿಲ್ಲಾಡಳಿತ ಬಜೆಟ್ ಬಿಡುಗಡೆಗೆ ಕ್ರಮ ವಹಿಸಬೇಕು
ಡಿ.ಉಮಾದೇವಿ ರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಅಧ್ಯಕ್ಷೆ
ಈಗಾಗಲೇ ಬಜೆಟ್ ಬಂದಿದ್ದು ಆಶಾ ಕಾರ್ಯಕರ್ತೆಯರಿಗೆ ಮುಂದಿನ ವಾರ ಗೌರವಧನ ಬಿಡುಗಡೆ ಮಾಡಲಾಗುವುದು