ಯಾದಗಿರಿಯಲ್ಲಿ ಶುಕ್ರವಾರ ಸುರಿದ ಮಳೆಯಲ್ಲಿ ಕಂಡುಬಂದ ಭತ್ತ ಬೆಳೆಯ ಪ್ರದೇಶ
ಯಾದಗಿರಿ ತಾಲ್ಲೂಕಿನ ಸೌದಾಗರ್ ತಾಂಡಾದಲ್ಲಿ ಶುಕ್ರವಾರ ಮನೆಗೆ ನುಗ್ಗಿದ ಮಳೆ ನೀರು
ಯಾದಗಿರಿ ನಗರದಲ್ಲಿ ಶುಕ್ರವಾರ ಸುರಿದ ಮಳೆಯಲ್ಲಿ ಮಹಿಳೆಯರು ಸೀತಾಫಲ ಹಣ್ಣುಗಳ ಮಾರಾಟದಲ್ಲಿ ತೊಡಗಿದರು ಪ್ರಜಾವಾಣಿ ಚಿತ್ರ: ರಾಜಕುಮಾರ ನಳ್ಳಿಕರ

ಹವಾಮಾನ ಇಲಾಖೆಯು ಸೆಪ್ಟೆಂಬರ್ 28ರ ವರೆಗೆ ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಆರೆಂಜ್ ಅಲರ್ಟ್ ಕೊಟ್ಟಿದ್ದಾರೆ
ರಮೇಶ ಕೋಲಾರ ಹೆಚ್ಚುವರಿ ಜಿಲ್ಲಾಧಿಕಾರಿ