ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಟ್ಕಾ ಬುಕಿಗಳ ಬಂಧನ: ₹8 ಸಾವಿರ ನಗದು ಸೇರಿ ವಸ್ತುಗಳು ವಶಕ್ಕೆ

Last Updated 24 ಆಗಸ್ಟ್ 2022, 8:24 IST
ಅಕ್ಷರ ಗಾತ್ರ

ಗುರುಮಠಕಲ್‌: ತಾಲ್ಲೂಕಿನ ವಿವಿಧೆಡೆ ಮಂಗಳವಾರ ಪೊಲೀಸ್‌ ಸಿಬ್ಬಂದಿ ದಾಳಿ ಮಾಡಿ ಮೂವರು ಮಟ್ಕಾ ಬುಕಿಗಳನ್ನು ಬಂಧಿಸಿದ್ದು, ಅವರಿಂದ ₹8,200 ನಗದು ಸೇರಿದಂತೆ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

ಪಟ್ಟಣದ ಮೋಮಿನಪುರ ಬಡಾವಣೆಯ ಮಹಮ್ಮದ್ ಯುನೂಸ್ (33), ನಾನಾಪುರ ಬಡಾವಣೆಯ ಅಂಬಾದಾಸ ತಗಡಗರ (41) ಹಾಗೂ ಚಪೆಟ್ಲಾ ಗ್ರಾಮದ ಸಾಯಪ್ಪ ಅದಗಲ್ (34) ಬಂಧಿತ ಆರೋಪಿಗಳು.

ಬಂಧಿತರಿಂದ ₹8,200 ನಗದು ಹಾಗೂ ಮಟ್ಕಾ ಬರೆದುಕೊಳ್ಳಲು ಬಳಸುತ್ತಿದ್ದ ವಸ್ತುಗಳನ್ನು ವಶಕ್ಕೆ ಪಡೆದಿರುವುದಾಗಿ ಪೊಲೀಸ್‌ ಸಿಬ್ಬಂದಿ ಮಾಹಿತಿ ನೀಡಿದರು.

ಗುರುಮಠಕಲ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT