ಭಾನುವಾರ, ಸೆಪ್ಟೆಂಬರ್ 26, 2021
22 °C

ಯಾದಗಿರಿ: ವಿವಿಧೆಡೆ ಯೋಗ ದಿನಾಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯಾದಗಿರಿ: ನಗರ ಸೇರಿದಂತೆ ಜಿಲ್ಲೆಯಾದ್ಯಂತ ವಿಶ್ವ ಯೋಗ ದಿನಾಚರಣೆ ಆಚರಿಸಲಾಯಿತು. ವಿವಿಧ ಸಂಘ-ಸಂಸ್ಥೆಗಳು ಯೋಗವನ್ನು ಆನ್‌ಲೈನ್ ಮೂಲಕ ಹಮ್ಮಿಕೊಂಡಿದ್ದವು.

ಸರ್ಕಾರಿ ಪದವಿ ಮಹಾ ವಿದ್ಯಾಲಯದ ಪ್ರಾಂಶುಪಾಲ ಡಾ.ಸುಭಾಶ್ಚಂದ್ರ ಕೌಲಗಿ ಅವರು ಕೊರೊನಾ ಹಿನ್ನೆಲೆಯಲ್ಲಿ ಕಾಲೇಜು ಶಿಕ್ಷಣ ಇಲಾಖೆಯ ನಿರ್ದೇಶನದಂತೆ ಮನೆಯಲ್ಲಿಯೇ ಯೋಗ ಮಾಡುವುದರ ಮೂಲಕ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಿದರು.

ಎಲ್ಲ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಕೂಡಾ ಮನೆಯಲ್ಲಿಯೇ ಯೋಗ ಮಾಡಿ, ಇಲಾಖೆಯಿಂದ ಯುಟ್ಯೂಬ್ ಮೂಲಕ ನಡೆದ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡರೆಂದು ಅವರು ತಿಳಿಸಿದ್ದಾರೆ. 


 ಯಾದಗಿರಿಯಲ್ಲಿ ಯೋಗ ದಿನಾಚರಣೆ

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು