ಯಾದಗಿರಿಯಲ್ಲಿ ಬುಧವಾರ ನಡೆದ ರಾಜ್ಯಮಟ್ಟದ ಯುವಜನೋತ್ಸವಕ್ಕೆ ನೋಂದಣಿ ಮಾಡಿಸಿಕೊಂಡು ಸ್ಪರ್ಧಾಳುಗಳು
ಯಾದಗಿರಿಯಲ್ಲಿ ಬುಧವಾರ ನಡೆದ ರಾಜ್ಯಮಟ್ಟದ ಯುವಜನೋತ್ಸವದಲ್ಲಿ ಬಾಗಲಕೋಟೆಯ ಮಲ್ಲಕಂಬ ತಂಡದವರು ನೀಡಿದ ಪ್ರದರ್ಶನ
ಯಾದಗಿರಿಯಲ್ಲಿ ಬುಧವಾರ ನಡೆದ ರಾಜ್ಯಮಟ್ಟದ ಯುವಜನೋತ್ಸವದಲ್ಲಿ ಬಾಗಲಕೋಟೆಯ ಬಾಲಕಿ ಹಗ್ಗದ ಮಲ್ಲಕಂಬ ಯೋಗಾಸನ ಪ್ರದರ್ಶನ ನೀಡಿದಳು