ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

21ರಂದು ‘ಆರೋಗ್ಯಕ್ಕಾಗಿ ಯೋಗ’

Last Updated 19 ಜೂನ್ 2019, 13:41 IST
ಅಕ್ಷರ ಗಾತ್ರ

ವಿಜಯಪುರ: ನಗರದ ಬಾಗಲಕೋಟೆ ರಸ್ತೆಯ ಆರ್‌ಟಿಸಿ ಕಾಲೊನಿಯಲ್ಲಿರುವ ಯೋಗ ಚಿಕಿತ್ಸೆ ಕೇಂದ್ರದಲ್ಲಿ ವಿಶ್ವ ಯೋಗ ದಿನಾಚರಣೆ ಅಂಗವಾಗಿ ಜೂನ್ 21ರಂದು ಬೆಳಿಗ್ಗೆ 6 ಗಂಟೆಗೆ ‘ಆರೋಗ್ಯಕ್ಕಾಗಿ ಯೋಗ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಡಾ.ವಿಜಯಕುಮಾರ ಅವರು ಯೋಗ ಕಾರ್ಯಕ್ರಮ ನಡೆಸಿಕೊಡುವರು. ಯೋಗಾಭ್ಯಾಸದಿಂದ ಆರೋಗ್ಯವನ್ನು ಕಾಪಾಡಿಕೊಳ್ಳುವ ಪದ್ಧತಿಯನ್ನು ಯೋಗಾಸನ, ಪ್ರಾಣಾಯಾಮ ಮತ್ತು ಧ್ಯಾನದ ಮೂಲಕ ಕಲಿಸಿಕೊಡುವರು. ಪ್ರವೇಶ ಉಚಿತವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT