ಧರ್ಮದಲ್ಲಿ ರಾಜಕಾರಣ ಇರಬಾರದು: ಡಿಕೆಶಿ

ಭಾನುವಾರ, ಏಪ್ರಿಲ್ 21, 2019
32 °C

ಧರ್ಮದಲ್ಲಿ ರಾಜಕಾರಣ ಇರಬಾರದು: ಡಿಕೆಶಿ

Published:
Updated:

ಬೆಂಗಳೂರು: ‘ರಾಜಕಾರಣದಲ್ಲಿ ಧರ್ಮ ಇರಬೇಕೇ ಹೊರತು ಧರ್ಮದಲ್ಲಿ ರಾಜಕಾರಣ ಇರಬಾರದು. ಇದು ನನ್ನ ಸ್ಪಷ್ಟ ನಿಲುವು’ ಎಂದು ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್‌ ಹೇಳಿದರು.

ಲಿಂಗಾಯತ ಸ್ವತಂತ್ರ ಧರ್ಮ ಕುರಿತು ನೀಡಿದ ಹೇಳಿಕೆಗೆ ಗೃಹ ಸಚಿವ ಎಂ.ಬಿ. ಪಾಟೀಲ ಖಾರವಾಗಿ ಪ್ರತಿಕ್ರಿಯಿಸಿದ ಬೆನ್ನಲ್ಲೆ ಮಾತನಾಡಿದ ಶಿವಕುಮಾರ್‌, ‘ನನ್ನ ವೈಯಕ್ತಿಕ ಅಭಿಪ್ರಾಯವನ್ನು ಸ್ಪಷ್ಟವಾಗಿ ಹೇಳಿದ್ದೇನೆ’ ಎಂದರು.

‘ಎಂ.ಬಿ ಪಾಟೀಲರು ನನ್ನ ಗುರು. ನಾನು ಅವರ ಶಿಷ್ಯ. ನನ್ನ ಹೇಳಿಕೆಯಿಂದ ಪಕ್ಷಕ್ಕೆ ಧಕ್ಕೆ ಆಗುತ್ತೋ ಇಲ್ಲವೋ ಎಂದು ಪಕ್ಷ ತೀರ್ಮಾನಿಸುತ್ತದೆ’ ಎಂದರು.

ಇದನ್ನೂ ಓದಿ... ಲಿಂಗಾಯತ ಪ್ರತ್ಯೇಕ ಧರ್ಮ: ಕ್ಷಮೆ ಕೇಳೋಕೆ ಅವನ್ಯಾರು- ಎಂ.ಬಿ.ಪಾಟೀಲ ಕಿಡಿ

ಬರಹ ಇಷ್ಟವಾಯಿತೆ?

  • 3

    Happy
  • 0

    Amused
  • 0

    Sad
  • 0

    Frustrated
  • 1

    Angry

Comments:

0 comments

Write the first review for this !