ಬುಧವಾರ, ಅಕ್ಟೋಬರ್ 23, 2019
24 °C

ಐಎಂಎ ಜಿಲ್ಲಾ ಘಟಕಕ್ಕೆ ಡಾ.ಪ್ರಶಾಂತ್ ಅಧ್ಯಕ್ಷ

Published:
Updated:
Prajavani

ಚಿಕ್ಕಬಳ್ಳಾಪುರ: ಭಾರತೀಯ ವೈದ್ಯಕೀಯ ಸಂಘದ (ಐಎಂಎ) ಜಿಲ್ಲಾ ಘಟಕಕ್ಕೆ ಮೂರ್ತಿ ನರ್ಸಿಂಗ್ ಹೊಂ ವೈದ್ಯ ಡಾ.ಪ್ರಶಾಂತ್ ಎಸ್.ಮೂರ್ತಿ ಅವರು ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾದರು.

ನಗರದಲ್ಲಿ ಮಂಗಳವಾರ ನಡೆದ ಐಎಂಎ ಜಿಲ್ಲಾ ಘಟಕದ ಸರ್ವ ಸದಸ್ಯರ ಸಭೆಯಲ್ಲಿ ಉಪಾಧ್ಯಕ್ಷರಾಗಿ ಡಾ.ಡಿ.ಅನಿತಾ, ಡಾ.ಪಿ.ವಿ ರಮೇಶ್‌, ಕಾರ್ಯದರ್ಶಿಯಾಗಿ ಡಾ.ಎಚ್.ಎಸ್.ಮಧುವನ್, ಜಂಟಿ ಕಾರ್ಯದರ್ಶಿಯಾಗಿ ಡಾ.ಹರಿಣಿ ಅರ್ಜುನ್ ಹಾಗೂ ಖಜಾಂಚಿಯಾಗಿ ಡಾ.ಕೆ.ಅಜಿತ್ ಅವರನ್ನು ಆಯ್ಕೆ ಮಾಡಲಾಯಿತು.

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರತಿಕ್ರಿಯಿಸಿ (+)