ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಖಾಲಿ ಇದ್ದ 545ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಸಿವಿಲ್) ಹುದ್ದೆಗಳ ನೇಮಕಾತಿ ಪರೀಕ್ಷೆಯ ಕೀ ಉತ್ತರಗಳನ್ನು ಇಲಾಖೆಯ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ.

545 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಕ್ಟೋಬರ್ 03, 2021 ರಂದು ಲಿಖಿತ ಪರೀಕ್ಷೆ ನಡೆಸಲಾಗಿತ್ತು. ಅದರ ಸರಿ ಉತ್ತರಗಳನ್ನು ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ.

ಈ ಕೀ ಉತ್ತರಗಳ ಬಗ್ಗೆಆಕ್ಷೇಪಣೆ ಇದ್ದಲ್ಲಿ ಮನವಿ ಸಲ್ಲಿಸಬಹುದು ಎಂದು ಪೊಲೀಸ್ ಇಲಾಖೆ ಸೂಚನೆ ನೀಡಿದೆ.

ಲಿಖಿತ ಪರೀಕ್ಷೆ ಬರೆದ ಅಭ್ಯರ್ಥಿಗಳುತಾತ್ಕಾಲಿಕ ಸರಿ ಉತ್ತರಗಳನ್ನು ಪರೀಕ್ಷಿಸಲು ಈ ಕೆಳಗಿನ ವೆಬ್‌ಸೈಟ್‌ಗೆ ಲಾಗಿನ್ ಆಗುವುದು.

ವೆಬ್‌ಸೈಟ್:http://psicivilnhk20.ksp-online.in

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.