ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

BEL: ಐಟಿಐ, ಡಿಪ್ಲೊಮಾ ಮಾಡಿದರಿಗೆ 91 ಟೆಕ್ನಿಷಿಯನ್‌ ಹುದ್ದೆಗಳಿಗೆ ಅರ್ಜಿ

Last Updated 18 ಏಪ್ರಿಲ್ 2022, 6:11 IST
ಅಕ್ಷರ ಗಾತ್ರ

ಭಾರತ್‌ ಎಲೆಕ್ಟ್ರಾನಿಕ್ಸ್ ಲಿಮಿಟೆಡ್‌ (ಬಿಇಎಲ್‌) 2022ನೇ ಸಾಲಿನ ನೇಮಕಾತಿ ಕುರಿತಂತೆ ವೆಬ್‌ಸೈಟ್‌ನಲ್ಲಿ ಅಧಿಕೃತ ಮಾಹಿತಿ ಹೊರಡಿಸಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.

ಹುದ್ದೆಗಳು: ಟೆಕ್ನಿಷಿಯನ್‌/ ಸಹಾಯಕರು

ಹುದ್ದೆಗಳ ಸಂಖ್ಯೆ: 91

ಸ್ಥಳ: ಬೆಂಗಳೂರು

ವಿದ್ಯಾರ್ಹತೆ: ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಐಟಿಐ, ಡಿಪ್ಲೊಮಾ ಹಾಗೂ ತತ್ಸಮಾನ ವಿದ್ಯಾರ್ಹತೆ ಪಡೆದಿರಬೇಕು

ವಯೋಮಿತಿ: ಸದರಿ ಹುದ್ದೆಗಳಿಗೆ 28 ವರ್ಷ ವಯೋಮಿತಿ ಇರಲಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ವಿನಾಯಿತಿ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಿನಾಯಿತಿ ಇದೆ.

ಅರ್ಜಿ ಶುಲ್ಕ: ಸಾಮಾನ್ಯ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ ₹ 250, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಏಪ್ರಿಲ್‌ 20, 2022

ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್ ಮೂಲಕ

ಹೆಚ್ಚಿನ ಮಾಹಿತಿಗೆ: https://bel-india.in

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT