ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ: ಅಧಿಕಾರಿ ಹುದ್ದೆಗಳ ಪ್ರವೇಶ ಪತ್ರ ಬಿಡುಗಡೆ
ನವದೆಹಲಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಧಿಕಾರಿ ಹುದ್ದೆಗಳ (sco) ನೇಮಕಾತಿ ಪರೀಕ್ಷೆಯ ಪ್ರವೇಶ ಪತ್ರಗಳನ್ನು ಡೌನ್‌ಲೋಡ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಿದೆ.
ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಪ್ರವೇಶ ಪತ್ರಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ನವೆಂಬರ್ 15ರಂದು ಆನ್‌ಲೈನ್ ಪರೀಕ್ಷೆ ನಡೆಯಲಿದೆ.
ಪ್ರವೇಶ ಪತ್ರದಲ್ಲಿ ನೀಡಲಾದ ಸೂಚನೆಗಳನ್ನು ತಪ್ಪದೇ ಓದಿಕೊಂಡು ಪಾಲಿಸಬೇಕು ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಭ್ಯರ್ಥಿಗಳಲ್ಲಿ ಮನವಿ ಮಾಡಿದೆ.
ಬ್ಯಾಂಕಿನ ಈ www.sbi.co.in/careers ವೆಬ್‌ಸೈಟಿಗೆ ಲಾಗಿನ್ ಆಗಿ ಪ್ರವೇಶ ಪತ್ರಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.