ಬೀದರ್: ಅಗ್ನಿಪಥ್ ಯೋಜನೆಯಡಿ ಭಾರತೀಯ ಸೇನಾ ನೇಮಕಾತಿಗೆ 2026ನೇ ಸಾಲಿನ ಅಗ್ನಿವೀರ್ ಆನ್ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆ ದಿನಾಂಕ ಘೋಷಿಸಲಾಗಿದೆ.

ಲಿಖಿತ ಪರೀಕ್ಷೆಗಳು 2026ರ ಜೂನ್ 1 ರಿಂದ ಪ್ರಾರಂಭವಾಗಿ ಜೂನ್ 12ರ ವರೆಗೆ ಜರುಗಲಿವೆ. ಪರೀಕ್ಷೆಗೆ ಅರ್ಜಿ ಸಲ್ಲಿಸಿರುವ ಅರ್ಹ ಅಭ್ಯರ್ಥಿಗಳು ಪ್ರವೇಶ ಪತ್ರಗಳನ್ನು ಭಾರತೀಯ ಸೇನೆಯ ಅಧಿಕೃತ ವೆಬ್ಸೈಟ್ Join Indian Army ನಲ್ಲಿ ಅಪ್ಲೋಡ್ ಮಾಡಲಾಗಿದೆ. ಅಭ್ಯರ್ಥಿಗಳು ಜಾಲತಾಣಕ್ಕೆ ಭೇಟಿ ನೀಡಿ ತಮ್ಮ ಅಡ್ಮಿಟ್ ಕಾರ್ಡ್ಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.2025ರಲ್ಲಿ ನಡೆಸಲಾದ ಇದೇ ನೇಕಾತಿ ಪ್ರಕ್ರಿಯೆಯು ಅತ್ಯಂತ ಯಶಸ್ವಿಯಾಗಿದೆ. ಒಟ್ಟು ಆರು ಜಿಲ್ಲೆಗಳಿಂದ ಆಯ್ಕೆಯಾದ 3,400 ಅಭ್ಯರ್ಥಿಗಳನ್ನು ಯಶಸ್ವಿಯಾಗಿ ವಿವಿಧ ತರಬೇತಿ ಕೇಂದ್ರಗಳಿಗೆ ಕಳುಹಿಸಿಕೊಡಲಾಗಿದೆ ಎಂದು ಬೆಂಗಳೂರಿನ ಪ್ರಧಾನ ನೇಮಕಾತಿ ವಲಯದ ನಿರ್ದೇಶಕ ಕರ್ನಲ್ ಎ. ಕೆ. ಉಪಾಧ್ಯಾಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-33-1895689605

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.