ನವದೆಹಲಿ: ಇಲ್ಲಿನಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್)ಯಲ್ಲಿ ಖಾಲಿ ಇರುವ 430 ಸೈಂಟಿಸ್ಟ್ ಹಾಗೂಬಯೊಕೆಮಿಸ್ಟ್ ಹುದ್ದೆಗಳ ನೇಮಕಾತಿಗಾಗಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್ಲೈನ್ ಮೂಲಕವೇ ಸಲ್ಲಿಸಬೇಕು.

ಹುದ್ದೆಗಳ ಹೆಸರು: ಸೈಂಟಿಸ್ಟ್, ಬಯೊಕೆಮಿಸ್ಟ್.

ವಿದ್ಯಾರ್ಹತೆ: ಹುದ್ದೆಗೆ ಸಂಬಂಧಿಸಿದ ವಿಷಯಗಳಿಗೆ ಅನುಗುಣವಾಗಿ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ ಪದವಿ ಪೂರ್ಣಗೊಳಿಸಿರಬೇಕು. ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆ ಲಿಂಕ್ ನೋಡುವುದು.

ವಯೋಮಿತಿ: ಕನಿಷ್ಠ 25, ಗರಿಷ್ಠ 45 (ಹುದ್ದೆಗೆ ಅನುಗುಣವಾಗಿ ವ್ಯತ್ಯಾಸಗಳಿವೆ. ಸರ್ಕಾರಿ ನಿಯಮಗಳ ಅನುಸಾರ ವಯೋಮಿತಿಯಲ್ಲಿ ಸಡಿಲಿಕೆ ಇದೆ.

ಅರ್ಜಿ ಶುಲ್ಕ: ಸಾಮಾನ್ಯ ಮತ್ತು ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ₹1500. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ₹1200. ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ನೇಮಕಾತಿ ಪ್ರಕ್ರಿಯೆ: ಆನ್ಲೈನ್ ಪರೀಕ್ಷೆ, ಲಿಖಿತ ಪರೀಕ್ಷೆ, ಕೌಶಲ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಂತಿಮವಾಗಿ ನೇಮಕಾತಿ ಮಾಡಿಕೊಳ್ಳಲಾಗುವುದು.

ಅರ್ಜಿ ಸಲ್ಲಿಸಲು ಕೊನೆಯ ದಿನ: 12 ಮಾರ್ಚ್ 2020.

ಅಧಿಸೂಚನೆ ಲಿಂಕ್:https://img.freejobalert.com/uploads/2020/02/Notification-AIIMS-New-Delhi-Group-A-B-C-Vacancy.pdf

ವೆಬ್ಸೈಟ್:https://www.aiims.edu/en.html

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.