ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏರ್‌ ಇಂಡಿಯಾ ಟ್ರಾನ್ಸ್‌ಪೋರ್ಟ್‌: 604 ವಿವಿಧ ತಾಂತ್ರಿಕ ಹುದ್ದೆಗಳಿಗೆ ಅರ್ಜಿ

Last Updated 18 ಏಪ್ರಿಲ್ 2022, 10:39 IST
ಅಕ್ಷರ ಗಾತ್ರ

ಏರ್‌ ಇಂಡಿಯಾ ಏರ್‌ ಟ್ರಾನ್ಸ್‌ಪೋರ್ಟ್‌ ಸರ್ವೀಸ್ ಲಿಮಿಟೆಡ್‌ (AIATSL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಈ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಲಾಗುವುದು ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್‌ ಮೂಲಕ ಸಲ್ಲಿಸಬೇಕು.

ಹುದ್ದೆಗಳ ಸಂಖ್ಯೆ: 604

ವಿದ್ಯಾರ್ಹತೆ: ಹುದ್ದೆಗಳಿಗೆ ಅನುಗುಣವಾಗಿ ಎಸ್‌ಎಸ್ಎಲ್‌ಸಿ/ ಐಟಿಐ/ ಡಿಪ್ಲೊಮಾ/ ಪದವಿ ಪಡೆದಿರಬೇಕು. ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್ ನೋಡುವುದು.

ವಯೋಮಿತಿ: ಸದರಿ ಹುದ್ದೆಗಳಿಗೆ 28 ವರ್ಷ ವಯೋಮಿತಿ ಇರಲಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ವಿನಾಯಿತಿ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಿನಾಯಿತಿ ಇದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಏಪ್ರಿಲ್‌ 22, 2022

ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್ ಮೂಲಕ ( ನೇರ ಸಂದರ್ಶನ ಇರಲಿದೆ)

ಹೆಚ್ಚಿನ ಮಾಹಿತಿಗೆ: http://www.aiasl.in/

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT