ರಾಜ್ಯ ಕಂದಾಯ ಇಲಾಖೆಯು ಹಾಸನ ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಾಧಿಕಾರಿಗಳ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

*ಹುದ್ದೆಗಳ ಸಂಖ್ಯೆ: 34

*ವಿದ್ಯಾರ್ಹತೆ: ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣರಾಗಿರಬೇಕು. ಹಾಗೂ ಕಂಪ್ಯೂಟರ್ ಜ್ಞಾನವನ್ನು ಕಡ್ಡಾಯವಾಗಿ ಹೊಂದಿರಬೇಕು.

*ವಯೋಮಿತಿ: ಕನಿಷ್ಠ 18 ವರ್ಷ. (ಅರ್ಜಿ ಸಲ್ಲಿಸಲು ತಿಳಿಯಪಡಿಸಿದ ದಿನಾಂಕಕ್ಕೆ ಅನುಗುಣವಾಗಿ). ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ –1ರ ಅಭ್ಯರ್ಥಿಗಳಿಗೆ 40, 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 38, ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 34 ವರ್ಷ ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

*ಅರ್ಜಿ ಶುಲ್ಕ: ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ₹300, 2ಎ, 2ಬಿ, 3ಎ, 3ಬಿ, ಮಹಿಳೆಯರು ಹಾಗೂ ಮಾಜಿ ಸೈನಿಕರಿಗೆ ₹150, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ₹25.

*ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್ 31, 2020

*ಅಧಿಸೂಚನೆ ಲಿಂಕ್: https://hassan.nic.in/

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.