ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IOCL: 39 ಜೂನಿಯರ್‌ ಆಪರೇಟರ್‌ ಹುದ್ದೆಗಳಿಗೆ ಅರ್ಜಿ

Last Updated 6 ಜುಲೈ 2022, 9:50 IST
ಅಕ್ಷರ ಗಾತ್ರ

ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಸಂಸ್ಥೆಯು 39 ಜೂನಿಯರ್‌ ಆಪರೇಟರ್‌ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಸಿದೆ.

ಹುದ್ದೆಗಳ ಸಂಖ್ಯೆ: 39

ವಿದ್ಯಾರ್ಹತೆ: ಎಸ್‌ಎಸ್‌ಎಲ್‌ಸಿ ಅಥವಾ ಪಿಯುಸಿ ಜತೆಗೆ ಐಟಿಐ ಪೂರ್ಣಗೊಳಿಸಿರಬೇಕು.

ವಯೋಮಿತಿ: 31 ಡಿಸೆಂಬರ್ 2022ಕ್ಕೆ ಅನ್ವಯವಾಗುವಂತೆ ಕನಿಷ್ಠ 18, ಗರಿಷ್ಠ 26.

ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ಸಂದರ್ಶನ

ಅರ್ಜಿ ಶುಲ್ಕ: ಇರುವುದಿಲ್ಲ

ಉದ್ಯೋಗ ಸ್ಥಳ:ತೆಲಂಗಾಣ, ಕರ್ನಾಟಕ, ತಮಿಳುನಾಡು ಮತ್ತು ಪುದುಚೇರಿ ರಾಜ್ಯಗಳಲ್ಲಿ ನೇಮಕಾತಿ ಇರಲಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನ: 29, ಜುಲೈ, 2022

ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್‌ ನೋಡಿ:https://www.iocl.com/PeopleCareers/job.aspx

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT