ಶುಕ್ರವಾರ, ಮೇ 27, 2022
26 °C

BEICL: 500 ಸೂಪರ್‌ವೈಸರ್‌, ಇತರೆ ಹುದ್ದೆಗಳಿಗೆ ಅರ್ಜಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಿಇಸಿಐಎಲ್‌ 2022ನೇ ಸಾಲಿನ ನೇಮಕಾತಿ ಕುರಿತಂತೆ ವೆಬ್‌ಸೈಟ್‌ನಲ್ಲಿ ಅಧಿಕೃತ ಮಾಹಿತಿ ಹೊರಡಿಸಿದೆ. ಆಸಕ್ತರು ಇ–ಮೇಲ್‌ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಗಳು: ಇನ್ವೆಸ್ಟಿಗೇಟರ್ ಹಾಗೂ ಸೂಪರ್‌ವೈಸರ್‌

ಹುದ್ದೆಗಳ ಸಂಖ್ಯೆ: 500

ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು.

ವೇತನ: ₹30 ಸಾವಿರ ವೇತನ ಸಿಗಲಿದೆ. 

ವಯಸ್ಸು: ಕನಿಷ್ಠ 21, ಗರಿಷ್ಠ 35

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ.

ಇ–ಮೇಲ್‌: projecthr@becil.com

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜನವರಿ 25, 2022

ಹೆಚ್ಚಿನ ಮಾಹಿತಿಗೆ:https://www.becil.com

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು