ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

339 ಅರಣ್ಯ ರಕ್ಷಕ ಹುದ್ದೆಗಳ ದೈಹಿಕ ಸಾಮರ್ಥ್ಯ ಪರೀಕ್ಷೆ ದಿನಾಂಕ ಪ್ರಕಟ

Last Updated 21 ಆಗಸ್ಟ್ 2021, 10:29 IST
ಅಕ್ಷರ ಗಾತ್ರ

ಕರ್ನಾಟಕ ಅರಣ್ಯ ಇಲಾಖೆಯು339 ಅರಣ್ಯ ರಕ್ಷಕ ಹುದ್ದೆಗಳ ನೇಮಕಾತಿಯ ದೈಹಿಕ ಪರೀಕ್ಷೆ ದಿನಾಂಕವನ್ನು ಪ್ರಕಟಿಸಿದೆ.

ಕಳೆದ ಮಾರ್ಚ್‌ ತಿಂಗಳಲ್ಲಿ 339 ಅರಣ್ಯ ರಕ್ಷಕ ಹುದ್ದೆಗಳ ನೇಮಕಾತಿಯ ಅಧಿಸೂಚನೆ ಹೊರಡಿಸಲಾಗಿತ್ತು. ಇದೀಗ ಮೆರಿಟ್‌ ಲಿಸ್ಟ್‌ ತಯಾರಿಸಿರುವ ಇಲಾಖೆಯು ದೈಹಿಕ ಪರೀಕ್ಷೆಗೆ ಅಭ್ಯರ್ಥಿಗಳನ್ನು ಕರೆದಿದೆ.

ದೈಹಿಕ ಸಾಮರ್ಥ್ಯ ಪರೀಕ್ಷೆಗೆ 1:20ರ ಅನುಪಾತದಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ.

ಸೆಪ್ಟೆಂಬರ್‌27 ರಿಂದ ಅಕ್ಟೋಬರ್‌ 01 ರವರೆಗೆ ದೈಹಿಕ ಪರೀಕ್ಷೆ ನಡೆಸುವ ಸಂಭಾವ್ಯ ದಿನಾಂಕವನ್ನು ಅರಣ್ಯ ಇಲಾಖೆ ಪ್ರಕಟಿಸಿದೆ.

ಚಿಕ್ಕಮಗಳೂರು, ಚಾಮರಾಜನಗರ, ಬಳ್ಳಾರಿ, ಧಾರವಾಡ, ಹಾಸನ, ಮಂಗಳೂರು, ಮೈಸೂರು, ಬೆಳಗಾವಿ, ಬೆಂಗಳೂರು, ಶಿವಮೊಗ್ಗದಲ್ಲಿ ದೈಹಿಕ ಪರೀಕ್ಷೆಯನ್ನು ನಡೆಸಲಾಗುವುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT