ಭಾರತ ಸರ್ಕಾರದ ಕಾರ್ಯಕ್ರಮದಲ್ಲಿ ಒಂದಾದ ರಾಷ್ಟ್ರೀಯ ಆರೋಗ್ಯ ಮಿಷನ್ ಇಲಾಖೆ ಆಯುಷ್ ಅಧಿಕಾರಿಗಳ ನೇಮಕಾತಿಗೆ ರಾಜಸ್ಥಾನ ಸಿಬ್ಬಂದಿ ಆಯ್ಕೆ ಮಂಡಳಿ ಅರ್ಜಿ ಆಹ್ವಾನಿಸಿದೆ. ನವೆಂಬರ್ 8 ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕವಾಗಿರುತ್ತದೆ ಎಂದು ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.

ಇಲಾಖೆ ಪ್ರಕಟಣೆಯಲ್ಲಿ ತಿಳಿಸಿರುವಂತೆ ಒಟ್ಟು 1535 ಆಯುಷ್ ಅಧಿಕಾರಿ ಹುದ್ದೆಗೆ ನೇಮಕಾತಿ ನಡೆಸಲಾಗುತ್ತದೆ. ಅಭ್ಯರ್ಥಿಗೆ ಇರಬೇಕಾದ ಅರ್ಹತೆಗಳು ಏನು? ಅರ್ಜಿ ಸಲ್ಲಿಸುವುದು ಹೇಗೆ ಎಂಬ ಮಾಹಿತಿ ಇಲ್ಲಿದೆ.
.ಉದ್ಯೋಗಾವಕಾಶ: SEBI ಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚಿ.
ಅರ್ಹತೆಗಳೇನು?

ಅಭ್ಯರ್ಥಿಯು ಆಯುರ್ವೇದ (ಬಿಎಎಂಎಸ್), ಹೋಮಿಯೋಪತಿ (ಬಿಎಚ್ಎಂಎಸ್), ಅಥವಾ ಯುನಾನಿ (ಬಿಯುಎಂಎಸ್) ಪದವಿ ಪಡೆದಿರಬೇಕು.

ವಯೋಮಿತಿ:

ಕನಿಷ್ಠ 21 ರಿಂದ ಗರಿಷ್ಠ 40 ವರ್ಷ

ವರ್ಗವಾರು ಅಭ್ಯರ್ಥಿಗಳಿಗೆ ಮೀಸಲಾತಿ ಕಲ್ಪಿಸಲಾಗಿದೆ.

ಅರ್ಜಿ ಶುಲ್ಕ ಎಷ್ಟು?

ಸಾಮಾನ್ಯ ವರ್ಗ, ಒಬಿಸಿ, ಹಾಗೂ ಎಂಬಿಸಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ₹600.

ಒಬಿಸಿ, ಎಂಬಿಸಿ, ಇಡಬ್ಲ್ಯೂಎಸ್, ಪರಿಶಿಷ್ಟ ಜಾತಿ ಹಾಗೂ ಪಂಗಡದ ರಾಜಸ್ಥಾನ ನಿವಾಸಿಗಳಿಗೆ ಅರ್ಜಿ ಶುಲ್ಕ ₹400

ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ₹400 ಪಾವತಿಸಬೇಕು.

ಅರ್ಜಿ ಸಲ್ಲಿಸುವುದು ಹೇಗೆ?

ಮಂಡಳಿಯ ಅಧಿಕೃತ ಅಂತರ್ಜಾಲ ತಾಣ rssb.rajasthan.gov.in ಗೆ ಭೇಟಿ ನೀಡಿ.

ತೆರೆಯು ಮುಖಪುಟದಲ್ಲಿ 'Apply' ಟ್ಯಾಬ್ ಮೇಲೆ ಕ್ಲಿಕ್ ಮಾಡಿ.

ವಿವರಗಳನ್ನು ನಮೂದಿಸಿ ನೋಂದಾಯಿಸಿ.

ಆಯುಷ್ ಆಫೀಸರ್ ಅಪ್ಲೈ ಎನ್ನುವ ಲಿಂಕ್ ಅನ್ನು ಆಯ್ಕೆ ಮಾಡಿ.

ದಾಖಲೆಗಳನ್ನು ಸೇರಿಸಿ ಅರ್ಜಿ ಶುಲ್ಕ ಪಾವತಿಸಿ.

ಅಧಿಸೂಚಿ ಓದಲು ಇಲ್ಲಿ ಕ್ಲಿಕ್ ಮಾಡಿ.

https://rssb.rajasthan.gov.in/storage/advertisement_item/1760090521.pdf

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.