ಬಾಗಲಕೋಟೆ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಸ್ಟೆನೋ, ಟೈಪಿಸ್ಟ್,ಸಿಪಾಯಿ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

1) ಹುದ್ದೆಯ ಹೆಸರು : ಸ್ಟೆನೋ

ಹುದ್ದೆಗಳ ಸಂಖ್ಯೆ: 13

ವಿದ್ಯಾರ್ಹತೆ: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಹಿರಿಯ ದರ್ಜೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರಲಿಪಿ ಮತ್ತು ಬೆರಳಚ್ಚು ಪರೀಕ್ಷೆಗಳಲ್ಲಿ ಪಾಸಾಗಿರಬೇಕು.

ವೇತನ ಶ್ರೇಣಿ: ₹27,650-₹52,650 ( ವಿವಿಧ ಭತ್ಯೆಗಳು ಸೇರಿ)

2) ಹುದ್ದೆಯ ಹೆಸರು : ಟೈಪಿಸ್ಟ್

ಹುದ್ದೆಗಳ ಸಂಖ್ಯೆ: 2

ವಿದ್ಯಾರ್ಹತೆ: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಹಿರಿಯ ದರ್ಜೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ಪರೀಕ್ಷೆಗಳಲ್ಲಿ ಪಾಸಾಗಿರಬೇಕು.

ವೇತನ ಶ್ರೇಣಿ: ₹21,650-₹42,650 ( ವಿವಿಧ ಭತ್ಯೆಗಳು ಸೇರಿ)

ವಯಸ್ಸು: ಕನಿಷ್ಠ–18 ಗರಿಷ್ಠ–35

3) ಸಿಪಾಯಿ

ಹುದ್ದೆಗಳ ಸಂಖ್ಯೆ: 37

ವಿದ್ಯಾರ್ಹತೆ: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು

ವೇತನ ಶ್ರೇಣಿ: ₹17,650-₹28,650 ( ವಿವಿಧ ಭತ್ಯೆಗಳು ಸೇರಿ)

ವಯಸ್ಸು: ಕನಿಷ್ಠ–18 ಗರಿಷ್ಠ–35

ನೇಮಕಾತಿ ವಿಧಾನ: ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ನೇಮಕಾತಿ ನಡೆಯಲಿದೆ.

ಅರ್ಜಿ ಸಲ್ಲಿಕೆ ವಿಧಾನ: ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್ ಮೂಲಕವೇ ಸಲ್ಲಿಸಬೇಕು. ಇತರೆ ವಿಧಾನದ ಮೂಲಕ ಸಲ್ಲಿಸುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಅರ್ಜಿ ಸಲ್ಲಿಕೆ ಕೊನೆ ದಿನ: 21-04-2022

ವೆಬ್‌ಸೈಟ್: https://districts.ecourts.gov.in/bagalkot-onlinerecruitment

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.