ಬಾಗಲಕೋಟೆ: ಜಿಲ್ಲೆಯ ಆರು ಶಿಶು ಅಭಿವೃದ್ದಿ ಯೋಜನೆಯ ವ್ಯಾಪ್ತಿಯಲ್ಲಿ 49 ಅಂಗನವಾಡಿ ಕಂ ಕ್ರಷ್ ಕೇಂದ್ರಗಳನ್ನು ಅನುಷ್ಠಾನ ಗೊಳಿಸಲಾಗುತ್ತಿದೆ. 49 ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳು ಹಾಗೂ 49 ಅಂಗನ ವಾಡಿ ಸಹಾಯಕಿಯರ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

ಬಾಗಲಕೋಟೆ ತಾಲ್ಲೂಕಿನಲ್ಲಿ ಎಂಟು ಅಂಗನವಾಡಿ ಕಾರ್ಯಕರ್ತೆಯರು, ಎಂಟು ಸಹಾಯಕಿಯರು, ಬೀಳಗಿ ನಾಲ್ವರು ಕಾರ್ಯಕರ್ತೆಯರು, ನಾಲ್ವರು ಸಹಾಯಕಿಯರು, ಹುನಗುಂದ ಒಂಬತ್ತು ಕಾರ್ಯಕರ್ತೆಯರು, ಒಂಬತ್ತು ಸಹಾಯಕಿಯರು, ಬಾದಾಮಿ ತಾಲ್ಲೂಕಿನ ಒಂಬತ್ತು ಕಾರ್ಯಕರ್ತೆಯರು, ಒಂಬತ್ತು ಸಹಾಯಕಿಯರು, ಜಮಖಂಡಿ 10 ಕಾರ್ಯಕರ್ತೆಯರು, 10 ಸಹಾಯಕಿಯರು ಹಾಗೂ ಮುಧೋಳದ ಒಂಬತ್ತು ಕಾರ್ಯಕರ್ತೆಯರು, ಒಂಬತ್ತು ಸಹಾಯಕರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ.

ಅರ್ಜಿ ಸಲ್ಲಿಸುವವರು 10ನೇ ತರಗತಿ ಪಾಸಾಗಿದ್ದು, 18 ರಿಂದ 35 ವರ್ಷದೊಳಗಿರಬೇಕು. ವಿಧವೆಯರು, ಅಂಗವಿಕಲರಿಗೆ, ರಾಷ್ಟ್ರೀಯ ಶಿಶು ಪಾಲನಾ ಕೇಂದ್ರದಲ್ಲಿ ಈ ಹಿಂದೆ ಸೇವೆ ಸಲ್ಲಿಸಿದ ಕಾರ್ಯಕರ್ತೆಯರ, ಸಹಾಯಕಿಯರ ಸೇವಾ ವರ್ಷದಷ್ಟು ವಿನಾಯಿತಿ ಇರುತ್ತದೆ.

ಅವಶ್ಯಕ ದಾಖಲಾತಿಗಳೊಂದಿಗೆ ಪೂರ್ಣ ವಿವರವನ್ನು ಅಭ್ಯರ್ಥಿ ಗಳು ಖುದ್ದಾಗಿ ಭರ್ತಿ ಮಾಡಿ ಭರ್ತಿ ಮಾಡಿದ ಅರ್ಜಿಗಳನ್ನು ಆಯಾ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿಯಲ್ಲಿರುಯವ ಪೆಟ್ಟಿಗೆಯಲ್ಲಿ ಜೂನ್ 12 ರೊಳಗೆ ಸಲ್ಲಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-19-2108897498

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.