ಬಳ್ಳಾರಿ: ನಗರದ ರೇಡಿಯೊ ಪಾರ್ಕ್ನ ಸರ್ಕಾರಿ ಐಟಿಐ ಕಾಲೇಜಿನಲ್ಲಿ ಮೇ 21ರಂದು ಬೆಳಗ್ಗೆ 9ಕ್ಕೆ ‘ಟೊಯೋಟಾ ಕಿರ್ಲೋಸ್ಕರ್’ ಕಂಪನಿಗಾಗಿ ಕ್ಯಾಂಪಸ್ ಸಂದರ್ಶನ ನಡೆಯಲಿದೆ.

ಫಿಟ್ಟರ್, ಟರ್ನರ್, ಎಲೆಕ್ಟ್ರಿಷಿಯನ್, ವೆಲ್ಡರ್ ಸೇರಿದಂತೆ ವಿವಿಧ ಐಟಿಐ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳು ಅಥವಾ ಉತ್ತೀರ್ಣರಾದವರು ಭಾಗವಹಿಸಬಹುದು. ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಆಧಾರ್ ಕಾರ್ಡ್, ಬಯೋಡೇಟಾ, ಫೋಟೊ ಹಾಗೂ ಸ್ಮಾರ್ಟ್ ಫೋನ್ನೊಂದಿಗೆ ಹಾಜರಾಗಬೇಕು. ವಯೋಮಿತಿ 18 ವರ್ಷ ಮೇಲ್ಪಟ್ಟಿರಬೇಕು.

ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಪ್ರಾಚಾರ್ಯರನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಆಸಕ್ತರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಕೋರಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-25-320464447

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.