ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

BEICL: 123 ತಾಂತ್ರಿಕ, ಇತರೆ ಹುದ್ದೆಗಳಿಗೆ ಅರ್ಜಿ

Last Updated 5 ಜುಲೈ 2022, 11:11 IST
ಅಕ್ಷರ ಗಾತ್ರ

ಬಿಇಸಿಐಎಲ್‌ 2022ನೇ ಸಾಲಿನ ನೇಮಕಾತಿ ಕುರಿತಂತೆ ವೆಬ್‌ಸೈಟ್‌ನಲ್ಲಿ ಅಧಿಕೃತ ಮಾಹಿತಿ ಹೊರಡಿಸಿದೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

ಈ ಹಿಂದೆ ಅರ್ಜಿ ಸಲ್ಲಿಸಲು ಜೂನ್‌ 28 ಕಡೆಯ ದಿನವಾಗಿತ್ತು. ಬಿಇಸಿಐಎಲ್‌ ಮತ್ತೆ ಅರ್ಜಿ ಸಲ್ಲಿಕೆ ದಿನಾಂಕವನ್ನು ವಿಸ್ತರಣೆ ಮಾಡಿದೆ. ಜುಲೈ 07 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದೆ.

ಹುದ್ದೆಗಳು:ತಾಂತ್ರಿಕ, ಇತರೆ ಹುದ್ದೆಗಳು

ಹುದ್ದೆಗಳ ಸಂಖ್ಯೆ: 123

ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು. ಹುದ್ದೆಗಳ ಶೈಕ್ಷಣಿಕ ಅರ್ಹತೆಗೆ ವೆಬ್‌ಸೈಟ್‌ ನೋಡುವುದು.

ವೇತನ: ₹48 ಸಾವಿರ ವೇತನ ಸಿಗಲಿದೆ.

ವಯಸ್ಸು: ಕನಿಷ್ಠ 21, ಗರಿಷ್ಠ 35 (ಸರ್ಕಾರದ ನಿಯಮಗಳ ಅನ್ವಯ ಮೀಸಲಾತಿ ಸಡಿಲಿಕೆ ಇರಲಿದೆ)

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜುಲೈ 07, 2022

ಹೆಚ್ಚಿನ ಮಾಹಿತಿಗೆ: https://www.becil.com

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT