ಬಿಡದಿ: ಇಲ್ಲಿನ ಬಿಡದಿಯ ಜ್ಞಾನವಿಕಾಸ್ ವಿದ್ಯಾಸಂಘದ ಅಂಗಸಂಸ್ಥೆಯಾದ ಜ್ಞಾನ ವಿಕಾಸ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಜೂನ್ 2ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5ರವರೆಗೆ ಉದ್ಯೋಗ ಮೇಳ (ವಿಶೇಷವಾಗಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗಾಗಿ) ಹಮ್ಮಿಕೊಳ್ಳಲಾಗಿದೆ.

ಬಿ.ಇ, ಎ೦.ಬಿ.ಎ, ಬಿ.ಕಾಂ, ಎ೦.ಕಾಂ, ಡಿಪ್ಲೊಮಾ, ಐಟಿಐ, ಬಿಸಿಎ ಹಾಗೂ ಬಿಬಿಎ ವಿದ್ಯಾರ್ಹತೆ ಹೊ೦ದಿರುವ ಅಭ್ಯರ್ಥಿಗಳು ಮೇಳದಲ್ಲಿ ಭಾಗವಹಿಸಿ ಉದ್ಯೋಗಾವಕಾಶ ಪಡೆಯಬಹುದು. ಮೇಳದಲ್ಲಿ ಪಾಲ್ಗೊಳ್ಳುವವರಿಗೆ ಯಾವುದೇ ನೋಂದಣಿ ಶುಲ್ಕವಿರುವುದಿಲ್ಲ.

ಹೆಚ್ಚಿನ ಮಾಹಿತಿಗೆ ತರಬೇತಿ ಮತ್ತು ನಿಯೋಜನಾಧಿಕಾರಿ ಮೊಬೈಲ್ ಸಂಖ್ಯೆ: 99802 66988 ಮತ್ತು ಉದ್ಯೋಗ ಮೇಳದ ಉದ್ಯೋಗ ಮೇಳದ ಸ೦ಚಾಲಕರ ಮೊ. ಸಂಖ್ಯೆ: 96067 47534 ಸಂಪರ್ಕಿಸಬಹುದು ಎಂದು ಜ್ಞಾನವಿಕಾಸ್ ವಿದ್ಯಾಸ೦ಘದ ಅಧ್ಯಕ್ಷ ಸಿ.ಎ೦. ಲಿ೦ಗಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-14-1909456275

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.