ಬೀದರ್: ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾಸಕರ ಹುದ್ದೆಗಳಿಗೆ 2026-27ನೇ ಸಾಲಿಗೆ ತಾತ್ಕಾಲಿಕವಾಗಿ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ್ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಭ್ಯರ್ಥಿಗಳು ತಮ್ಮ ಹೆಸರು, ಪೂರ್ಣ ವಿಳಾಸ (ದೂರವಾಣಿ/ಮೊಬೈಲ್ ಸಂಖ್ಯೆಯೊಂದಿಗೆ), ಜನ್ಮ ದಿನಾಂಕ, ವಿದ್ಯಾರ್ಹತೆ ಮತ್ತು ವಾಸಸ್ಥಳದ ಮಾಹಿತಿಯನ್ನು ಅರ್ಜಿಯೊಂದಿಗೆ ಸ್ನಾತಕೋತ್ತರ ಪದವಿಯ ದೃಢೀಕೃತ ಅಂಕಪಟ್ಟಿಗಳು, ಬಿ.ಎಡ್. ಪದವಿ ಪಡೆದ ದೃಢೀಕೃತ ಅಂಕಪಟ್ಟಿಗಳು, ಜನ್ಮ ದಿನಾಂಕಕ್ಕೆ ಸಂಬಂಧಿಸಿದ ದಾಖಲೆಯ (ಎಸ್.ಎಸ್.ಎಲ್.ಸಿ.ಅಂಕಪಟ್ಟಿ) ದೃಢೀಕೃತ ಪ್ರತಿಯೊಂದಿಗೆ ಸಲ್ಲಿಸಬೇಕು. ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಜೂನ್ 3ರೊಳಗೆ ಸಂಬಂಧಪಟ್ಟ ಕಾಲೇಜಿನ ಪ್ರಾಂಶುಪಾಲರಿಗೆ ಸಲ್ಲಿಸಬೇಕು.

ಕನಿಷ್ಠ ವಿದ್ಯಾರ್ಹತೆಯನ್ನು ಪರಿಗಣಿಸಿ ಮೆರಿಟ್ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕ ಮಾಡಲಾಗುವುದು. ನೇರ ನೇಮಕಾತಿ/ವರ್ಗಾವಣೆ/ನಿಯೋಜನೆ ಮೂಲಕ ಹುದ್ದೆ ತುಂಬುವವರೆಗೆ ಅಥವಾ 2026-27ನೇ ಶೈಕ್ಷಣಿಕ ಸಾಲಿನ ಅಂತ್ಯದವರೆಗೆ ಇದರಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಮಾತ್ರ ಇರುತ್ತದೆ. ಖಾಲಿ ಇರುವ ವಿಷಯಗಳು ಮತ್ತು ಕಾಲೇಜುಗಳ ವಿವರ ಈ ಕೆಳಗಿನಂತಿದೆ.

lಕನ್ನಡ ವಿಷಯದ ಹುದ್ದೆಗಳು ಖಾಲಿ ಇರುವ ಕಾಲೇಜುಗಳ ವಿವರ:

ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು, ಹುಮನಾಬಾದ್, ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು ಬಸವಕಲ್ಯಾಣ, ಸರ್ಕಾರಿ ಪದವಿ ಪೂರ್ವ ಕಾಲೇಜು ತಾಳಮಡಗಿ ಚಿಟಗುಪ್ಪ, ಸರ್ಕಾರಿ ಪದವಿ ಪೂರ್ವ ಕಾಲೇಜು ಮಂಠಾಳ ಬಸವಕಲ್ಯಾಣ, ಸರ್ಕಾರಿ ಪದವಿ ಪೂರ್ವ ಕಾಲೇಜು ಮುಡಬಿ ಬಸವಕಲ್ಯಾಣ, ಸರ್ಕಾರಿ ನೀಲಾಂಬಿಕಾ ಬಾಲಕಿಯರ ಪದವಿ ಪೂರ್ವ ಕಾಲೇಜು ಬಸವಕಲ್ಯಾಣ.

ಸರ್ಕಾರಿ ನೀಲಾಂಬಿಕಾ ಬಾಲಕಿಯರ ಪದವಿ ಪೂರ್ವ ಕಾಲೇಜು ಬಸವಕಲ್ಯಾಣ, ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಲಹಳ್ಳಿ (ಕೆ) ಭಾಲ್ಕಿ, ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಚಿಟಗುಪ್ಪ, ಸರ್ಕಾರಿ ಪದವಿ ಪೂರ್ವ ಕಾಲೇಜು ತಾಳಮಡಗಿ ಹುಮನಾಬಾದ್, ಸರ್ಕಾರಿ ಪದವಿ ಪೂರ್ವ ಕಾಲೇಜು ಔರಾದ್ (ಬಿ), ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಚಿತ್ತಾಖಾನಾ ಬೀದರ್.

ಸರ್ಕಾರಿ ಪದವಿ ಪೂರ್ವ ಕಾಲೇಜು ಮುಡಬಿ ಬಸವಕಲ್ಯಾಣ, ಸರ್ಕಾರಿ ಪದವಿ ಪೂರ್ವ ಕಾಲೇಜು ತಾಳಮಡಗಿ ಚಿಟಗುಪ್ಪ, ಸರ್ಕಾರಿ ಪದವಿ ಪೂರ್ವ ಕಾಲೇಜು ನಿರ್ಣಾ ಹುಮನಾಬಾದ್, ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಹುಮನಾಬಾದ್, ಸರ್ಕಾರಿ ಪದವಿ ಪೂರ್ವ ಕಾಲೇಜು ದುಬಲಗುಂಡಿ ಹುಮನಾಬಾದ್, ಸರ್ಕಾರಿ ಪದವಿ ಪೂರ್ವ ಕಾಲೇಜು ಹಳ್ಳಿಖೇಡ್ (ಕೆ) ಹುಮನಾಬಾದ್, ಸರ್ಕಾರಿ ಪದವಿ ಪೂರ್ವ ಕಾಲೇಜು ಮಂಠಾಳ ಬಸವಕಲ್ಯಾಣ, ಸರ್ಕಾರಿ ಬಾಲಖಕಿಯರ ಪದವಿ ಪೂರ್ವ ಕಾಲೇಜು ಚಿತ್ತಾಖಾನಾ ಬೀದರ್, ಸರ್ಕಾರಿ ನೀಲಾಂಬಿಕಾ ಬಾಲಕಿಯರ ಪದವಿ ಪೂರ್ವ ಕಾಲೇಜು ಬಸವಕಲ್ಯಾಣ, ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು ಬಸವಕಲ್ಯಾಣ.

ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು ಬಸವಕಲ್ಯಾಣ, ಸರ್ಕಾರಿ ಪದವಿ ಪೂರ್ವ ಕಾಲೇಜು ಮಂಠಾಳ ಬಸವಕಲ್ಯಾಣ, ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು ಹುಮನಾಬಾದ್, ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಚಿಟಗುಪ್ಪ.

ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಹುಮನಾಬಾದ್, ಸರ್ಕಾರಿ ಪದವಿ ಪೂರ್ವ ಕಾಲೇಜು ಬೇಮಳಖೇಡ ಚಿಟಗುಪ್ಪ.

ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು ಬಸವಕಲ್ಯಾಣ, ಸರ್ಕಾರಿ ನೀಲಾಂಬಿಕಾ ಬಾಲಕಿಯರ ಪದವಿ ಪೂರ್ವ ಕಾಲೇಜು ಬಸವಕಲ್ಯಾಣ, ಸರ್ಕಾರಿ ಪದವಿ ಪೂರ್ವ ಕಾಲೇಜು ಠಾಣಾಕುಶನೂರ ಔರಾದ್ (ಬಿ), ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು ಹುಮನಾಬಾದ್, ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಚಿಟಗುಪ್ಪ, ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು ಬಸವಕಲ್ಯಾಣ.

lವಾಣಿಜ್ಯಶಾಸ್ತ್ರ ವಿಷಯದ ಹುದ್ದೆಗಳು:

ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಚಿತ್ತಾಖಾನಾ ಬೀದರ್, ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು ಚೌಬಾರಾ ರಸ್ತೆ ಬೀದರ್, ಸರ್ಕಾರಿ ಪದವಿ ಪೂರ್ವ ಕಾಲೇಜು ಭಾಲ್ಕಿ, ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಲಹಳ್ಳಿ (ಕೆ) ಭಾಲ್ಕಿ, ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಚಿಟಗುಪ್ಪ, ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು ಹುಮನಾಬಾದ್, ಸರ್ಕಾರಿ ಪದವಿ ಪೂರ್ವ ಕಾಲೇಜು ನಿರ್ಣಾ ಚಿಟಗುಪ್ಪ.

ಸರ್ಕಾರಿ ಪದವಿ ಪೂರ್ವ ಕಾಲೇಜು ಠಾಣಾಕುಶನೂರ ಬೀದರ್, ಸರ್ಕಾರಿ ಪದವಿಪೂರ್ವ ಕಾಲೇಜು ಭಾಲ್ಕಿ, ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಚಿಟಗುಪ್ಪ.

ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು ಬಸವಕಲ್ಯಾಣ.

ಸರ್ಕಾರಿ ಪದವಿ ಪೂರ್ವ ಕಾಲೇಜು ದುಬಲಗುಂಡಿ ಹುಮನಾಬಾದ್, ಸರ್ಕಾರಿ ನೀಲಾಂಬಿಕಾ ಬಾಲಕಿಯರ ಪದವಿ ಪೂರ್ವ ಕಾಲೇಜು ಬಸವಕಲ್ಯಾಣ, ಸರ್ಕಾರಿ ಪದವಿ ಪೂರ್ವ ಕಾಲೇಜು ತಾಳಮಡಗಿ ಹುಮನಾಬಾದ್.

ಸರ್ಕಾರಿ ಪದವಿ ಪೂರ್ವ ಕಾಲೇಜು ಔರಾದ್ (ಬಿ), ಸರ್ಕಾರಿ ಬಾಲಕರ ಪದವಿಪೂರ್ವ ಕಾಲೇಜು ಬಸವಕಲ್ಯಾಣ, ಸರ್ಕಾರಿ ಪದವಿ ಪೂರ್ವ ಕಾಲೇಜು ಮುಡಬಿ ಬಸವಕಲ್ಯಾಣ, ಸರ್ಕಾರಿ ಪದವಿ ಪೂರ್ವ ಕಾಲೇಜು ಭಾಲ್ಕಿ.

lಉರ್ದು ವಿಷಯದ ಹುದ್ದೆಗಳು ಖಾಲಿ ಇರುವ ಕಾಲೇಜುಗಳ ವಿವರ:

ಸರ್ಕಾರಿ ಪದವಿ ಪೂರ್ವ ಕಾಲೇಜು ಮನ್ನಳ್ಳಿ ಬೀದರ್, ಸರ್ಕಾರಿ ನೀಲಾಂಬಿಕಾ ಬಾಲಕಿಯರ ಪದವಿ ಪೂರ್ವ ಕಾಲೇಜು ಬಸವಕಲ್ಯಾಣ, ಸರ್ಕಾರಿ ಪದವಿ ಪೂರ್ವ ಕಾಲೇಜು ಭಾಲ್ಕಿ, ಸರ್ಕಾರಿ ಪದವಿ ಪೂರ್ವ ಕಾಲೇಜು ಔರಾದ್ (ಬಿ).

lಗಣಕ ವಿಜ್ಞಾನ ವಿಷಯದ ಹುದ್ದೆಗಳು ಖಾಲಿ ಇರುವ ಕಾಲೇಜುಗಳ ವಿವರ:

ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು ಹುಮನಾಬಾದ್, ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು ಚೌಬಾರಾ ರಸ್ತೆ ಬೀದರ್, ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಚಿತ್ತಾಖಾನಾ ಬೀದರ್, ಸರ್ಕಾರಿ ನೀಲಾಂಬಿಕಾ ಬಾಲಕಿಯರ ಪದವಿ ಪೂರ್ವ ಕಾಲೇಜು ಬಸವಕಲ್ಯಾಣ, ಸರ್ಕಾರಿ ಪದವಿ ಪೂರ್ವ ಕಾಲೇಜು ಔರಾದ್ (ಬಿ).

lಮರಾಠಿ ವಿಷಯದ ಹುದ್ದೆಗಳು ಖಾಲಿ ಇರುವ ಕಾಲೇಜುಗಳ ವಿವರ:

ಸರ್ಕಾರಿ ಪದವಿ ಪೂರ್ವ ಕಾಲೇಜು ಭಾಲ್ಕಿ.

ಹೆಚ್ಚಿನ ಮಾಹಿತಿಗೆ ಬೀದರ್ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಕಚೇರಿ ಅಥವಾ ಸಂಬಂಧಪಟ್ಟ ಕಾಲೇಜುಗಳನ್ನು ಸಂಪರ್ಕಿಸಬಹುದು ಎಂದು ಶುಕ್ರವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-33-1491264443

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.