ಮಂಗಳವಾರ, 30 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು ಮೆಟ್ರೊ ರೈಲು: ಸ್ಟೇಷನ್‌ ಕಂಟ್ರೋಲರ್‌ ಹುದ್ದೆಗಳಿಗೆ ಅರ್ಜಿ

Last Updated 15 ಡಿಸೆಂಬರ್ 2021, 10:05 IST
ಅಕ್ಷರ ಗಾತ್ರ

ಬೆಂಗಳೂರು ಮೆಟ್ರೊ ರೈಲುಕಾರ್ಪೊರೇಷನ್ ಲಿಮಿಟೆಡ್‌ (ಬಿಎಂಆರ್‌ಸಿಎಲ್‌)ನಲ್ಲಿ 50 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಹುದ್ದೆಗಳು: ಸ್ಟೇಷನ್‌ ಕಂಟ್ರೋಲರ್‌

ಹುದ್ದೆಗಳ ಸಂಖ್ಯೆ: 50

ಸ್ಥಳ: ಬೆಂಗಳೂರು

ವಿದ್ಯಾರ್ಹತೆ: ಡಿಪ್ಲೋಮಾ ಅಥವಾ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಇ, ಬಿ.ಟೆಕ್‌ ಪದವಿ ಪಡೆದಿರಬೇಕು.

ವಯಸ್ಸು: ಹುದ್ದೆಗಳ ಅನುಸಾರ ಗರಿಷ್ಠ 21 ವರ್ಷ, ಗರಿಷ್ಠ 35

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ

ಅರ್ಜಿ ಸಲ್ಲಿಕೆ ವಿಧಾನ: ಮೊದಲು ಆನ್‌ಲೈನ್‌ನಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸಬೇಕು ನಂತರ ಅದರ ಪ್ರಿಂಟ್‌ ಪಡೆದು ಅಗತ್ಯ ದಾಖಲೆಗಳೊಂದಿಗೆ ನಿಗದಿತ ವಿಳಾಸಕ್ಕೆ ಸಲ್ಲಿಸಬೇಕು.

ವಿಳಾಸ: ಜನರಲ್ ಮ್ಯಾನೇಜರ್‌ (ಎಚ್‌ಆರ್ ಅಂಡ್‌ ಟ್ಯಾಕ್ಸೇಷನ್‌), ಬೆಂಗಳೂರು ಮೆಟ್ರೊ ರೈಲ್ ಕಾರ್ಪೊರೇಷನ್‌ ಲಿಮಿಟೆಡ್‌, 3ನೇ ಮಹಡಿ, ಬಿಎಂಟಿಸಿ ಕಾಂಪ್ಲೆಕ್ಸ್, ಕೆ.ಎಸ್‌. ರೋಡ್‌, ಶಾಂತಿನಗರ, ಬೆಂಗಳೂರು – 560027

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜನವರಿ 10, 2022

ಹೆಚ್ಚಿನ ಮಾಹಿತಿಗೆ:https://kannada.bmrc.co.in

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT