ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಎಂಟಿಸಿ: 2,500 ನಿರ್ವಾಹಕರ ಹುದ್ದೆ ಭರ್ತಿಗೆ ಅರ್ಜಿ

Published 4 ಏಪ್ರಿಲ್ 2024, 15:20 IST
Last Updated 4 ಏಪ್ರಿಲ್ 2024, 15:20 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಹಾಗೂ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರಗಳಲ್ಲಿ (ಜಿಟಿಟಿಸಿ) ಖಾಲಿ ಇರುವ‌ ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ‌ ಹೊರಡಿಸಿದೆ.

ಜಿಟಿಟಿಸಿಯ 76 ಹಾಗೂ ಬಿಎಂಟಿಸಿಯ 2,500 ನಿರ್ವಾಹಕ ಹುದ್ದೆಗಳಿಗೆ ಏ. 19ರಿಂದ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಮೇ 18 ಕೊನೆ ದಿನ. ವಿವರಗಳಿಗೆ ಕೆಇಎ‌ ವೆಬ್‌ಸೈಟ್‌ http://kea.nic.in ಸಂಪರ್ಕಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT