ಭಾನುವಾರ, ಜೂನ್ 20, 2021
28 °C

ಉದ್ಯೋಗ ವಾರ್ತೆ: ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್‌ನಲ್ಲಿ ಹುದ್ದೆಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್‌ನಲ್ಲಿ ಹುದ್ದೆಗಳು

ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್‌ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸ್ತಕರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಗಳು: ಸಾಫ್ಟ್‌ವೇರ್ ಎಂಜಿನಿಯರ್‌, ಪ್ರಾಜೆಕ್ಟ್‌ ಮ್ಯಾನೇಜರ್‌, ಪ್ರಾಜೆಕ್ಟ್ ಲೀಡ್‌, ಬ್ಯುಸಿನೆಸ್ ಅನಾಲಿಸ್ಟ್‌, ಸೀನಿಯರ್‌ ಸಾಫ್ಟ್‌ವೇರ್ ಎಂಜಿನಿಯರ್‌ ಸೇರಿದಂತೆ ಇತರ ಹುದ್ದೆಗಳು.

ಹುದ್ದೆಗಳ ಸಂಖ್ಯೆ: 91

ಸ್ಥಳ: ಬೆಂಗಳೂರು

ವಿದ್ಯಾರ್ಹತೆ: ಬಿಇ, ಬಿಟೆಕ್‌, ಎಂಸಿಎ, ಎಂಬಿಎ ಹಾಗೂ ಎಂಎಸ್‌ಸಿ ಪದವಿ ಪಡೆದಿರಬೇಕು.

ವಯೋಮಿತಿ: ಸಿಎಸ್‌ಜಿ ನೇಮಕಾತಿ ನಿಯಮಗಳ ಅನ್ವಯ ವಯೋಮಿತಿ ನಿಗದಿ ಮಾಡಲಾಗಿದೆ.

ಆಯ್ಕೆ ಪ್ರಕ್ರಿಯೆ: ಸಂದರ್ಶನದ ಮೂಲಕ.

ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್ ಮೂಲಕ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜೂನ್‌ 30, 2021

ಹೆಚ್ಚಿನ ಮಾಹಿತಿಗೆ: careerscsg@karnataka.gov.in

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು