ಚಾಮರಾಜನಗರ: ಎಸ್.ಬಿ.ಐ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ಗ್ರಾಮೀಣ ಭಾಗದ ನಿರುದ್ಯೋಗ ಯುವಕ, ಯುವತಿಯರಿಗೆ ಊಟ-ವಸತಿಗಳೊಂದಿಗೆ ಉಚಿತವಾಗಿ ಮಹಿಳಾ ಬ್ಯೂಟಿ ಪಾರ್ಲರ್ ತರಬೇತಿ ನೀಡಲಿದ್ದು ಅರ್ಜಿ ಆಹ್ವಾನಿಸಲಾಗಿದೆ.

ಮೇ 13 ರಂದು ತರಬೇತಿ ಪ್ರಾರಂಭವಾಗಲಿದ್ದು 35 ದಿನಗಳ ಕಾಲ ತರಬೇತಿ ದೊರೆಯಲಿದೆ, ಅಭ್ಯರ್ಥಿಗಳು 18 ರಿಂದ 45 ವರ್ಷದೊಳಗಿನವರಾಗಿರಬೇಕು. ತರಬೇತಿಯನ್ನು ಮಾದಾಪುರದ ಸಂತೇಮರಳ್ಳಿ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಹಾಸ್ಟಲ್ ಕಟ್ಟಡದ ಎಸ್.ಬಿ.ಐ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ 9606098878, 8722483393, 7676291416 ಸಂಪರ್ಕಿಸಬಹುದು

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-37-819774676

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.