ಚಾಮರಾಜನಗರ: ಎಸ್.ಬಿ.ಐ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ಗ್ರಾಮೀಣ ಭಾಗದ ನಿರುದ್ಯೋಗ ಯುವಕ, ಯುವತಿಯರಿಗೆ ಊಟ-ವಸತಿಗಳೊಂದಿಗೆ ಉಚಿತವಾಗಿ ಮಹಿಳಾ ಹೊಲಿಗೆ ತರಬೇತಿ ನೀಡಲಿದ್ದು, ಯುವಕ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಏ.1ರಂದು ತರಬೇತಿ ಪ್ರಾರಂಭವಾಗಲಿದ್ದು, 31 ದಿನಗಳ ತರಬೇತಿ ನೀಡಲಾಗುವುದು. ಆಧಾರ್ ಕಾರ್ಡ್, ಪಡಿತರ ಚೀಟಿ, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್ ಪುಸ್ತಕ, ಜಾತಿ ಮತ್ತು ಆದಾಯ ಪ್ರಮಾಣ ಪತ್ರದ ನಕಲು ಪ್ರತಿ ಮತ್ತು 4 ಭಾವಚಿತ್ರಗಳನ್ನು ತರಬೇಕು. ಅಭ್ಯರ್ಥಿಗಳು 18 ರಿಂದ 45 ವರ್ಷದೊಳಗಿನವರಾಗಿರಬೇಕು.

ಮಾದಾಪುರದ ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ ಕಟ್ಟಡದ ಎಸ್.ಬಿ.ಐ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ತರಬೇತಿನೀಡಲಾಗುತ್ತದೆ. ಮಾಹಿತಿಗಾಗಿ 9606098878, 8722483393, 7676291416 ಸಂಪರ್ಕಿಸುವಂತೆ ಎಸ್.ಬಿ.ಐ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260326-37-2145479724

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.