ಚಾಮರಾಜನಗರ: 2026-27ನೇ ಸಾಲಿಗೆ ರಾಜ್ಯದ ಕೈಮಗ್ಗ ನೇಕಾರರ ಕೈಮಗ್ಗ ಉತ್ಪನ್ನಗಳನ್ನು ಪ್ರೋತ್ಸಾಹಿಸಲು ಹಾಗೂ ಬೆಂಬಲ ನೀಡಲು ರೇಷ್ಮೆ, ಹತ್ತಿ ಮತ್ತು ಉಣ್ಣೆ ಕ್ಷೇತ್ರ, ವಲಯದ ಕೈಮಗ್ಗ ನೇಕಾರರಿಗೆ ನೀಡಲಾಗುವ ರಾಜ್ಯಮಟ್ಟದ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲೆಯ ಅರ್ಹ ಕೈಮಗ್ಗ ನೇಕಾರರಿಗೆ ನೇಯ್ಗೆ ವೃತ್ತಿಯಲ್ಲಿ ನೈಪುಣ್ಯತೆ, ಶ್ರೇಷ್ಟತೆ, ತಾಂತ್ರಿಕತೆ, ಉತ್ಕೃಷ್ಟತೆ ಹೊಂದಿರುವ ಉತ್ಪನ್ನಕ್ಕೆ ಪ್ರಶಸ್ತಿ ನೀಡಲಾಗುವುದು. ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಮತ್ತು ಅರ್ಜಿದಾರರೇ ತಯಾರಿಸಿದ ಉತ್ಪನ್ನದ ಮಾದರಿಯನ್ನು ಟಿಪ್ಪಣಿ ಮತ್ತು ಉತ್ಪನ್ನಗಳನ್ನು ತಯಾರಿಸಿರುವ ಕುರಿತು ವಿಡಿಯೊವನ್ನು ಜಿಲ್ಲಾಡಳಿತ ಭವನದಲ್ಲಿರುವ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರ ಕಚೇರಿಗೆ ಮೇ 25ರೊಳಗೆ ಸಲ್ಲಿಸಬೇಕು. ಮಾಹಿತಿಗೆ ಕಚೇರಿ ದೂ.ಸಂ 08226-222883.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-37-401067489

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.