ಚಿಕ್ಕಮಗಳೂರು: ಮಂಗಳೂರು ಸೇನಾ ನೇಮಕಾತಿ ಕಚೇರಿ ವತಿಯಿಂದ ಅಗ್ನಿವೀರ್ ಜನರಲ್ ಡ್ಯೂಟಿ, ಅಗ್ನಿವೀರ್ ಕ್ಲರ್ಕ್, ಎಸ್.ಕೆ.ಟಿ, ಅಗ್ನಿವೀರ್ ತಾಂತ್ರಿಕ, ಅಗ್ನಿವೀರ್ ಟಿಡಿಎನ್ 10, ಟಿಡಿಎನ್ 8 ಹುದ್ದೆಗಳ ನೇಮಕಾತಿಗೆ ಪರೀಕ್ಷೆ ನಡೆಸಲಾಗುತ್ತಿದ್ದು, ಆಸಕ್ತ ಅಭ್ಯರ್ಥಿಗಳು ಆನ್ಲೈನ್ನಲ್ಲಿ ಏ. 1ರೊಳಗೆ ಅರ್ಜಿ ಸಲ್ಲಿಸಬಹುದು.

ಎಸ್ಎಸ್ಎಲ್ಸಿ, ಪಿಯುಸಿ ತೇರ್ಗಡೆಯಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ನೋಂದಣಿ ವೇಳೆ ಆಧಾರ್ ಕಾರ್ಡ್, ಶಾಶ್ವತ ಮೊಬೈಲ್ ದೂರವಾಣಿ ಸಂಖ್ಯೆ, ಅಂಕಪಟ್ಟಿ, ಪಾಸ್ಪೋರ್ಟ್ ಅಳತೆಯ ಭಾವಚಿತ್ರ, ಎನ್ಸಿಸಿ ಪ್ರಮಾಣ ಪತ್ರ(ಲಭ್ಯವಿದ್ದರೆ), ನಿವಾಸ ಪ್ರಮಾಣ ಪತ್ರ ಹೊಂದಿರಬೇಕು.

ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 08262-295513 ಹಾಗೂ ವೆಬ್ಸೈಟ್ ವಿಳಾಸ https://www.joinindianarmy.nic.in ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260328-126-2127544617

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.