ಚಿಕ್ಕಮಗಳೂರು: ಕೇಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು 3003 ಖಾಲಿ ಹುದ್ದೆಗಳ ನೇಮಕಾತಿ ಕಂಪ್ಯೂಟರ್ ಆಧಾರಿತ ಮುಕ್ತ ಸ್ಪರ್ಧಾತ್ಮಕ ಪರೀಕ್ಷೆ ನಡೆಸುತ್ತಿದೆ. ಆಸಕ್ತರು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು.

ಎಸ್ಎಸ್ಎಲ್ಸಿ, ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. 18ರಿಂದ 35 ವರ್ಷದವರು(ನಿರ್ದಿಷ್ಟ ವರ್ಗದವರಿಗೆ ವಯೋಮಿತಿ ಸಡಿಲಿಕೆ ಇದೆ) ಮೇ 4ರ ಬೆಳಿಗ್ಗೆ 11ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ನಗರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ(08262-295538) ಮತ್ತು ವೆಬ್ಸೈಟ್ https://ssc.gov.in ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-126-1271563111

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.