ಚಿಕ್ಕಮಗಳೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಕಂಪ್ಯೂಟರ್ ಟ್ಯಾಲಿ ಕುರಿತ 38 ದಿನಗಳ ಉಚಿತ ತರಬೇತಿ ಜೂ.16 ರಿಂದ ಆರಂಭವಾಗಲಿದೆ. ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದು.

18 ರಿಂದ 50 ವರ್ಷ ವಯೋಮಾನದ ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರು ಅರ್ಜಿ ಸಲ್ಲಿಸಬಹುದು. ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು. ನಂತರ ಪ್ರಮಾಣಪತ್ರ ವಿತರಿಸಲಾಗುವುದು. ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗೆ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ದೂರವಾಣಿ ಸಂಖ್ಯೆ 9481506564, 9380162042, 9113880324 ಸಂಪರ್ಕಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-126-441797771

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.