ಚಿಕ್ಕೋಡಿ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಬೆಳಗಾವಿ ವತಿಯಿಂದ ಏ.10 ರಂದು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 2.30ರವರೆಗೆ ಎಸ್ಎಸ್ಎಲ್ಸಿ, ಪಿಯುಸಿ, ಪದವಿ, ಡಿಪ್ಲೋಮಾ ಹಾಗೂ ಐಟಿಐ ಅಭ್ಯರ್ಥಿಗಳಿಗಾಗಿ ಉದ್ಯೋಗ ಮೇಳ ಆಯೋಜಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು http://tinyurl.com/nhz2vunm ಈ ವೆಬ್ ಸೈಟ್ನಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ. ಅಭ್ಯರ್ಥಿಗಳಿಗೆ ಉದ್ಯೋಗಾವಕಾಶ ಉಚಿತವಾಗಿದ್ದು, ಇನ್ನುಳಿದ ಯಾವುದೇ ಸೌಲಭ್ಯಗಳಿರುವುದಿಲ್ಲ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಮೊ–7975856566ಯನ್ನು ಕಚೇರಿ ಅವಧಿಯಲ್ಲಿ ಸಂಪರ್ಕಿಸಬಹುದು ಎಂದು ಬೆಳಗಾವಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಘಟಪ್ರಭಾ (ಗೋಕಾಕ): ಜೂಜಾಟದಲ್ಲಿ ನಿರತ ಗುಂಪಿನ ಮೇಲೆ ದಾಳಿ ನಡೆಸಿದ ಪೊಲೀಸರು ನಾಲ್ವರನ್ನು ಬಂಧಿಸಿ, ಅವರಿಂದ ನಗದು ₹ 3,150 ಜಪ್ತಿ ಮಾಡಿದ ಘಟನೆ ಶನಿವಾರ ತಾಲ್ಲೂಕಿನ ದುರದುಂಡಿ ಗ್ರಾಮ ವ್ಯಾಪ್ತಿಯಲ್ಲಿ ನಡೆದಿದೆ. ಈ ಕುರಿತು ಘಟಪ್ರಭಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260407-21-811136727

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.