ಚಿಂತಾಮಣಿ: ನಗರದ ವಿಕ್ರಮ್ ಪದವಿ ಕಾಲೇಜಿನಲ್ಲಿ ಆಯೋಜಿಸಿದ್ದ ಉದ್ಯೋಗ ಮೇಳದಲ್ಲಿ 15 ಕಂಪನಿಗಳು ಭಾಗವಹಿಸಿದ್ದು 250ಕ್ಕೂ ಹೆಚ್ಚು ಮಂದಿಯನ್ನು ಆಯ್ಕೆ ಮಾಡಿಕೊಳ್ಳಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರು ತಿಳಿಸಿದರು.

ಕಾಲೇಜಿನ ಅಡಳಿತ ಮಂಡಳಿ ಹಾಗೂ ಉದ್ಯೋಗ ವಿಭಾಗದ ಸಹಯೋಗದಲ್ಲಿ ನಡೆದ ಮೇಳದಲ್ಲಿ ವಿವಿಧ ಕಂಪನಿಗಳು ಪಾಲ್ಗೊಂಡು ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಂಡವು. 15 ಕಂಪನಿಗಳ ಅಧಿಕಾರಿಗಳು ಸುಮಾರು 500ಕ್ಕೂ ಹೆಚ್ಚಿನ ಅಭ್ಯರ್ಥಿಗಳ ಸಂದರ್ಶನ ನಡೆಸಿದರು. 250ಕ್ಕೂ ಹೆಚ್ಚಿನ ಜನರನ್ನು ಪ್ರಾಥಮಿಕವಾಗಿ ಆಯ್ಕೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದರು.

ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಸಿ.ಎನ್.ನರಸಿಂಹರೆಡ್ಡಿ ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಒದಗಿಸುವುದೇ ಮೇಳದ ಉದ್ದೇಶ. ಮುಂದಿನ ದಿನಗಳಲ್ಲಿ ಮತ್ತಷ್ಟು ಉದ್ಯೋಗ ಮೇಳ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-16-1452811445

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.