ಚಿತ್ರದುರ್ಗ: ಕೇಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು ಹುದ್ದೆಗಳ ನೇಮಕಾತಿಗಾಗಿ ನಡೆಸುವ ಮುಕ್ತ ಸ್ಪರ್ಧಾತ್ಮಕ ಕಂಪ್ಯೂಟರ್ ಆಧಾರಿತ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ. ಮೇ 4 ಅರ್ಜಿ ಸಲ್ಲಿಸಲು ಕೊನೆಯ ದಿನ.

ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ www.ssckkr.kar.nic.in/https://ssc.nic.in ಗೆ ಭೇಟಿ ನೀಡಬಹುದು. ಹಾಗೂ ಸಿಬ್ಬಂದಿ ನೇಮಕಾತಿ ಆಯೋಗದ ದೂರವಾಣಿ ಸಂಖ್ಯೆ 080-25502520 ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮೊಬೈಲ್ ಸಂಖ್ಯೆ 9945587060, 7022459064ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260502-44-1636876021

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.