ಚಿತ್ರದುರ್ಗ: ಇಲ್ಲಿನ ರುಡ್ಸೆಟ್ ಸಂಸ್ಥೆಯಿಂದ ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಮಹಿಳೆಯರಿಗೆ ಟೈಲರಿಂಗ್, ಬ್ಯೂಟಿ ಪಾರ್ಲರ್ ತರಬೇತಿ ಹಾಗೂ ಎಲ್ಲರಿಗೂ ಕಂಪ್ಯೂಟರ್ ಅಕೌಂಟಿಂಗ್ ತರಬೇತಿ ನೀಡಲಾಗುತ್ತದೆ.

ಸಂಬಂಧಪಟ್ಟ ಕೌಶಲದಲ್ಲಿ ಪ್ರಾಥಮಿಕ ಜ್ಞಾನ ಹೊಂದಿದವರಿಗೆ ಆದ್ಯತೆ ನೀಡಲಾಗುತ್ತದೆ. ಆಸಕ್ತರು ಸ್ವ–ವಿವರದ ಅರ್ಜಿಯೊಂದಿಗೆ ಅಗತ್ಯ ದಾಖಲೆಗಳ ಜೊತೆ ಮೇ 18ರಂದು ರುಡ್ಸೆಟ್ ಸಂಸ್ಥೆಯಲ್ಲಿ ನಡೆಯುವ ಸಂದರ್ಶನಕ್ಕೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ 8431329162, 8618282445ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-44-1293660243

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.