ಶನಿವಾರ, 22 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಮೀನುಗಾರಿಕೆ ಮಹಾವಿದ್ಯಾಲಯ: 46 ಹುದ್ದೆಗಳಿಗೆ ಅರ್ಜಿ

Last Updated 11 ಮೇ 2022, 12:18 IST
ಅಕ್ಷರ ಗಾತ್ರ

ಮೀನುಗಾರಿಕೆಮಹಾವಿದ್ಯಾಲಯ, ಕರ್ನಾಟಕ ಪಶುವೈದ್ಯಕೀಯ, ಪಶು ಮತ್ತು ಮೀನುಗಾರಿಕೆವಿಜ್ಞಾನಗಳ ವಿಶ್ವವಿದ್ಯಾಲಯು46 ಸಾಗರ ಮಿತ್ರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ.

ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುವುದು. ಅರ್ಹ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು ಎಂದು ಮೀನುಗಾರಿಕೆ ಮಹಾವಿದ್ಯಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ನೇರ ಸಂದರ್ಶನದ ಮೂಲಕ ನೇಮಕಾತಿ ನಡೆಯಲಿದೆ. ವಿದ್ಯಾರ್ಹತೆ, ವಯೋಮಿತಿ ಸೇರಿದಂತೆ ಇತರೆ ಮಾಹಿತಿಗೆ ಈ ಕೆಳಗೆ ನೀಡಿರುವ ಅಧಿಸೂಚನೆಲಿಂಕ್‌ ಕ್ಲಿಕ್ಕಿಸಿ ಮಾಹಿತಿ ಪಡೆಯಬಹುದು. ಅಥವಾ ವೆಬ್‌ಸೈಟ್‌ ನೋಡಬಹದು.

ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 21-05-2022

ಸಂದರ್ಶನ ಸ್ಥಳ : ಡೀನ್, ಮೀನುಗಾರಿಕೆಮಹಾವಿದ್ಯಾಲಯ, ಮಂಗಳೂರು.

ವೆಬ್‌ಸೈಟ್‌:https://www.cofm.edu.in/notifications.html

ಲಿಂಕ್‌:https://www.cofm.edu.in/notification/Sagar-Mitra-Notification-Kannada-may-9.pdf

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT