ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜೀವ್‌ಗಾಂಧಿ ವಿಶ್ವವಿದ್ಯಾಲಯ: ಕಂಪ್ಯೂಟರ್‌ ಪ್ರೋಗ್ರಾಮರ್ ಹುದ್ದೆಗಳಿಗೆ ಅರ್ಜಿ

Last Updated 21 ಆಗಸ್ಟ್ 2022, 12:20 IST
ಅಕ್ಷರ ಗಾತ್ರ

ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಕಂಪ್ಯೂಟರ್‌ ಪ್ರೋಗ್ರಾಮರ್ ಮತ್ತು ಜೂನಿಯರ್ ಪ್ರೊಗ್ರಾಮರ್‌ ಒಂಬತ್ತು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಸಂಬಂಧ ಆಗಸ್ಟ್ 8ರಂದು ಅಧಿಸೂಚನೆ ಹೊರಡಿಸಲಾಗಿದೆ.

ಎಷ್ಟೆಷ್ಟು ಹುದ್ದೆಗಳು
ಪ್ರೊಗ್ರಾಮರ್ ಹುದ್ದೆ 2, ಜೂನಿಯರ್ ಪ್ರೋಗ್ರಾಮರ್ ಹುದ್ದೆ 7. ಎರಡೂ ಹುದ್ದೆಗಳೂ ಮೂರು ವರ್ಷಗಳ ಗುತ್ತಿಗೆ ಆಧಾರಿತವಾಗಿವೆ ಎಂದು ವಿಶ್ವವಿದ್ಯಾಲಯದ ಅಧಿಸೂಚನೆಯಲ್ಲಿ ತಿಳಿಸಿದೆ.

ಶೈಕ್ಷಣಿಕ ಅರ್ಹತೆ :
ಯಾವುದೇ ಮಾನ್ಯತೆ ಪಡೆದ ಬೋರ್ಡ್‌ ಅಥವಾ ವಿಶ್ವವಿದ್ಯಾಲಯಗಳಿಂದ ಎಲೆಕ್ಟ್ರಾನಿಕ್ಸ್/ಕಂಪ್ಯೂಟರ್ ಸೈನ್ಸ್, ಎಂಸಿಎ ಪದವಿ ಪೂರ್ಣಗೊಳಿಸಿರಬೇಕು.

ಅರ್ಜಿ ಸಲ್ಲಿಕೆ ವಿಧಾನ: ಆಸಕ್ತ ಅಭ್ಯರ್ಥಿಗಳು ತಮ್ಮ ಸ್ವ ವಿವರಗಳನ್ನು registrar@rguhs.ac.in ಈ ಇ–ಮೇಲ್‌ಗೆ ಕಳುಹಿಸಬೇಕು.

ಅರ್ಜಿ ಸಲ್ಲಿಸಲು ಕೊನೆ ದಿನ: 25 ಆಗಸ್ಟ್ 2022

ವಿದ್ಯಾರ್ಹತೆ, ಅನುಭವ, ವಯೋಮಿತಿ ಕುರಿತ ಹೆಚ್ಚಿನ ಮಾಹಿತಿಗೆ : http://wrruw.rsuhs.ac.in

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT