ನವದೆಹಲಿ: ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್)ಯು ಕಾನ್‌ಸ್ಟೆಬಲ್, ಸಬ್-ಇನ್ಸ್‌ಪೆಕ್ಟರ್, ಅಸಿಸ್ಟೆಂಟ್ ಸಬ್-ಇನ್ಸ್‌ಪೆಕ್ಟರ್, ಹುದ್ದೆಗಳ ನೇಮಕಾತಿಗೆ ಭಾರತೀಯ ಪ್ರಜೆಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಸಿಆರ್‌ಪಿಎಫ್ ಹೊರಡಿಸಿರುವ ಅಧಿಸೂಚನೆಯ ಪ್ರಕಾರ ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು. ಸದರಿ ಹುದ್ದೆಗಳು ಗ್ರೂಪ್ ಬಿ, ಗ್ರೂಪ್ ಸಿ, ನಾನ್ ಮಿನಿಸ್ಟ್ರೀಯಲ್, ನಾನ್-ಗೆಜೆಟೆಡ್ ಹಾಗೂಅರೆವೈದ್ಯಕೀಯವೃಂದದ ವ್ಯಾಪ್ತಿಯಲ್ಲಿ ನೇಮಕಾತಿ ಪ್ರಕ್ರಿಯೆ ನಡೆಯಲಿದೆ.

ಒಟ್ಟು ಹುದ್ದೆಗಳ ಸಂಖ್ಯೆ: 789

ವಿದ್ಯಾರ್ಹತೆ: ಅಂಗೀಕೃತ ಶಿಕ್ಷಣ ಸಂಸ್ಥೆಯಿಂದ ಪಿಯುಸಿ, ಅಥವಾ ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿಯನ್ನು ಪಡೆದಿರಬೇಕು.

ಹುದ್ದೆಗಳಿಗೆ ಸಂಬಂಧಿಸಿದ ವಿದ್ಯಾರ್ಹತೆ ಹಾಗೂ ವೇತನ ಶ್ರೇಣಿಯ ಮಾಹಿತಿಯನ್ನು ಈ ಕೆಳಗೆ ನೀಡಿರುವ ಅಧಿಸೂಚನೆಯ ಲಿಂಕ್ ಮೂಲಕ ಪಡೆದುಕೊಳ್ಳಬಹುದು.

ವಯಸ್ಸು: ಕನಿಷ್ಠ 18, ಗರಿಷ್ಠ 30 ( ಹುದ್ದೆಗಳಿಗೆ ಅನುಸಾರವಾಗಿ ವಯಸ್ಸನ್ನು ನಿಗದಿಪಡಿಸಲಾಗಿದೆ. ಮಾಹಿತಿಗೆ ಅಧಿಸೂಚನೆ ನೋಡುವುದು.

ನೇಮಕಾತಿ ವಿಧಾನ: ನೇಮಕಾತಿಯು ಲಿಖಿತ ಹಾಗೂ ದೈಹಿಕ ಪರೀಕ್ಷೆ ಮೂಲಕ ನಡೆಯಲಿದೆ.

ಅರ್ಜಿ ಸಲ್ಲಿಸುವ ವಿಧಾನ:ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಆಫ್‌ಲೈನ್ ಮೂಲಕವೇ ಸಲ್ಲಿಸಬೇಕು. ನಿಗದಿತ ಅರ್ಜಿ ನಮೂನೆಯನ್ನು ಸಿಆರ್‌ಪಿಎಫ್ ವೆಬ್‌ಸೈಟ್ ಮೂಲಕ ಡೌನ್‌ಲೋಡ್ ಮಾಡಿಕೊಂಡು, ಮಾಹಿತಿಯನ್ನು ಸಂಪೂರ್ಣವಾಗಿ ಭರ್ತಿ ಮಾಡಿ ಈ ಕೆಳಗೆ ನೀಡಿರುವ ವಿಳಾಸಕ್ಕೆ ಕೊನೆಯ ದಿನಾಂಕದೊಳಗೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ಆರಂಭ ದಿನಾಂಕ: 20–07–2020
ಅರ್ಜಿ ಸಲ್ಲಿಸುವ ಕಡೆ ದಿನಾಂಕ: 31–08–2020
ಅರ್ಜಿ ಸಲ್ಲಿಸುವ ವಿಳಾಸ: DIGP, Group Centre, CRPF, Bhopal, Village-Bangrasia, Taluk-Huzoor, District-Bhopal, MadyaPradesh 462045

ಅಧಿಸೂಚನೆ ಲಿಂಕ್: https://img.freejobalert.com/uploads/2020/07/Notification-CRPF-SI-ASI-Constable-Posts.pdf

ವೆಬ್‌ಸೈಟ್: www.crpf.gov.in

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.