ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

KPSC | ಆಯುಷ್ ಇಲಾಖೆಯಲ್ಲಿ ಗ್ರೂಪ್ ಎ, ಬಿ ಹುದ್ದೆಗಳ ಅಂತಿಮ ಆಯ್ಕೆಪಟ್ಟಿ

Last Updated 27 ಜೂನ್ 2022, 10:01 IST
ಅಕ್ಷರ ಗಾತ್ರ

ಕರ್ನಾಟಕ ಲೋಕಸೇವಾ ಆಯೋಗವು (kpsc)ಆಯುಷ್ ಇಲಾಖೆಯಲ್ಲಿ ಖಾಲಿ ಇದ್ದ ಗ್ರೂಪ್‌ ಎ ಮತ್ತು ಬಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಂತಿಮ ಆಯ್ಕೆಪಟ್ಟಿ ಬಿಡುಗಡೆ ಮಾಡಿದೆ.

ಸದರಿ ಹುದ್ದೆಗಳಿಗೆ 2021–22ರಲ್ಲಿ ಅಧಿಸೂಚನೆ ಹೊರಡಿಸಿ ನೇಮಕಾತಿ ಪರೀಕ್ಷೆ ನಡೆಸಿತ್ತು. ಈ ಹಿಂದೆ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಬಿಡುಗಡೆ ಮಾಡಲಾಗಿತ್ತು.

ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಪರೀಕ್ಷೆ ಬರೆದ ಅಭ್ಯರ್ಥಿಗಳು, ಆಯ್ಕೆ ಪಟ್ಟಿಯನ್ನು ಕೆಪಿಎಸ್‌ಸಿ ವೆಬ್‌ಸೈಟ್‌ನಲ್ಲಿ ನೋಡಬಹುದು.

ಹೆಚ್ಚಿನ ಮಾಹಿತಿಗಾಗಿ ಆಯೋಗದ ವೆಬ್‌ಸೈಟ್‌ ನೋಡುವುದು.

ವೆಬ್‌ಸೈಟ್‌: http://kpsc.kar.nic.in

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT