ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ: ಕಾರ್ಯಕ್ರಮ ಸಹಾಯಕರಿಗೆ ಅರ್ಜಿ

Last Updated 2 ಜುಲೈ 2022, 7:38 IST
ಅಕ್ಷರ ಗಾತ್ರ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರವ ರಾಜ್ಯಮಟ್ಟದ ಕಾರ್ಯಕ್ರಮ ಸಹಾಯಕರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುವುದು.

ಹುದ್ದೆ ಹೆಸರು: ರಾಜ್ಯಮಟ್ಟದ ಕಾರ್ಯಕ್ರಮ ಸಹಾಯಕರು

ವಿದ್ಯಾರ್ಹತೆ: ಸಮಾಜ ವಿಜ್ಞಾನ / ಸಮಾಜ ಕಾರ್ಯ / ಗ್ರಾಮೀಣ ನಿರ್ವಹಣೆ ವಿಷಯಗಳಲ್ಲಿ ಪದವಿ ಪಡೆದಿರಬೇಕು.

ವೇತನ: ಮಾಸಿಕ ₹25,000 ನೀಡಲಾಗುವುದು.

ಅರ್ಜಿ ಸಲ್ಲಿಕೆ ವಿಧಾನ: ಅಭ್ಯರ್ಥಿಗಳು ಸ್ವ ವಿವರ ಇರುವ ಅರ್ಜಿಯನ್ನು ಎಲ್ಲಾ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬಹುದು.

ಅರ್ಜಿ ಸಲ್ಲಿಕೆ ಕಡೆ ದಿನ: 15-07-2022

ಅರ್ಜಿ ಸಲ್ಲಿಸಬೇಕಾದ ವಿಳಾಸ : ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, 2ನೇ ಮಹಡಿ, ಬಹುಮಹಡಿಗಳ ಕಟ್ಟಡ, ಡಾ || ಬಿ ಆರ್ ಅಂಬೇಡ್ಕರ್ ವೀಧಿ, ಬೆಂಗಳೂರು-560001.

ಹೆಚ್ಚಿನ ಮಾಹಿತಿಗೆಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕೃತ ವೆಬ್‌ಸೈಟ್‌ ನೋಡಿ

ವೆಬ್‌ಸೈಟ್‌: https://wcd.karnataka.gov.in

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT