ಧಾರವಾಡ: ಇಲ್ಲಿನ ವಿದ್ಯಾಗಿರಿಯ ಜೆಎಸ್ಎಸ್ ಮಂಜುನಾಥೇಶ್ವರ ಐಟಿಐ ಕಾಲೇಜಿನಲ್ಲಿ ಜೂನ್ 14 ರಂದು ಬೆಳಿಗ್ಗೆ 9.30ಕ್ಕೆ ಉದ್ಯೋಗ ಆಕಾಂಕ್ಷಿಗಳಿಗಾಗಿ ಬೃಹತ್ ಕ್ಯಾಂಪಸ್ ಸಂದರ್ಶನ ಹಮ್ಮಿಕೊಳ್ಳಲಾಗಿದೆ. ಮೈಸೂರಿನ ಪ್ರೀಕಾಲ್ ಪ್ರೀಸಿಶನ್ ಪ್ರೈವೇಟ್ ಲಿಮಿಟೆಡ್ (ಟಿ.ವಿ.ಎಸ್) ಸಂಸ್ಥೆಯು ಈ ನೇಮಕಾತಿ ಪ್ರಕ್ರಿಯೆಯನ್ನು ನಡೆಸಲಿದ್ದು, ವಿವಿಧ ತಾಂತ್ರಿಕ ಮತ್ತು ತಾಂತ್ರಿಕೇತರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದೆ.

ಐಟಿಐ, ಪಿಯು, ಡಿಪ್ಲೊಮಾ, ಯಾವುದೇ ಪದವಿ, ಬಿ.ಇ ತೇರ್ಗಡೆ ಹಾಗೂ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಲೂ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಮಾಹಿತಿ ಹಾಗೂ ನೋಂದಣಿಗಾಗಿ ದೂ: 0836-2462202 ಅಥವಾ ಮೊ: 9738564415 ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-23-1686813139

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.